• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು, ಹಿಂಬದಿ ಬಾಲಕನಿಗೆ ಗಂಭೀರ ಗಾಯ

Feb 02 2024, 01:00 AM IST

ಸಹೋದರಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶ್ರೀರಂಗಪಟ್ಟಣ- ಕೆಆರ್‌ಎಸ್ ರಸ್ತೆಯ ಪಾಲಹಳ್ಳಿ ಬಳಿ ನಡೆದಿದೆ.

ಗೂಡ್ಸ್ ಟೆಂಪೋ ಡಿಕ್ಕಿ: ಬೈಕ್ ಸವಾರ ಸಾವು, ಮತ್ತೊಬ್ಬನಿಗೆ ತೀವ್ರ ಗಾಯ

Feb 01 2024, 02:03 AM IST
ಘಟನೆಯಲ್ಲಿ ಮದ್ದೂರು ತಾಲೂಕು ರುದ್ರಾಕ್ಷಿಪುರ ಗ್ರಾಮದ ಬಿ.ಆರ್.ಮಂಜು ಪುತ್ರ ಎಂ.ಅಜಯ್ ಕುಮಾರ್ (25) ಮೃತಪಟ್ಟ ಬೈಕ್ ಚಾಲಕ. ಅಪಘಾತದಲ್ಲಿ ತಲೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಜಯ್ ನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ. ಬೈಕ್ ಹಿಂದೆ ಕುಳಿತ್ತಿದ್ದ ಮಂಡ್ಯದ ಇರ್ಫಾನ್ ದೇಹದ ತೊಡೆ ಮತ್ತು ಇತರೆ ಭಾಗಗಳಿಗೆ ಗಾಯಗಳಾಗಿದ್ದು ಈತನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ನೇಹಿತನ ಡ್ರಾಪ್ ವೇಳೆ ಬೈಕ್‌ ಬಿದ್ದು ಸವಾರ ಸಾವು

Jan 30 2024, 02:04 AM IST
ಊಟ ಆದ ಬಳಿಕ ಸ್ನೇಹಿತನನ್ನು ಮನೆಗೆ ಬಿಡಲು ಹೋಗುತ್ತಿದ್ದಾಗ ಬೈಕ್‌ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಚೇನಹಳ್ಳಿಯಲ್ಲಿ ನಡೆದಿದೆ.

ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು

Jan 25 2024, 02:03 AM IST
ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹಾನಗಲ್ಲ ರಸ್ತೆಯ ಜಾನುವಾರು ಮಾರುಕಟ್ಟೆ ಸಮೀಪ ಬುಧವಾರ ಸಂಭವಿಸಿದೆ.

ಅಪೆ ಆಟೋ ಮುಖಾಮುಖಿಡಿಕ್ಕಿ: ಬೈಕ್‌ ಸವಾರ ಸಾವು

Jan 21 2024, 01:34 AM IST
ನಗರದಲ್ಲಿ ನಡೆದ 2 ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿದ್ದಾರೆ.

ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Jan 17 2024, 01:46 AM IST
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್‌ ಸಂಚಾರ ನಿಷೇಧ, ನಿಯಮ ಉಲ್ಲಂಘಿಸಿ ಬೈಕ್ ಚಾಲನೆ, ಗೆಜ್ಜಲಗೆರೆ ಗ್ರಾಮದ ಸಮೀಪ ಮನ್ಮುಲ್ ಎದುರು ಘಟನೆ, ಕೇರಳ ರಾಜ್ಯದ ಕೋವೆಲ್ ಕಾನ್ ಕೋಟೆ ಗ್ರಾಮದ ನಾರಾಯಣ ಪುತ್ರ ತೇಜನ್ ಅಪಘಾತದಲ್ಲಿ ಮೃತಪಟ್ಟ ಬೈಕ್ ಚಾಲಕ.

ಐಷಾರಾಮಿ ಬೈಕ್‌ ಟೆಸ್ಟ್ ಡ್ರೈವ್‌ ವೇಳೆ ಅಪಘಾತ: ಸವಾರ ಸಾವು

Jan 14 2024, 01:33 AM IST
ಬೆಂಗಳೂರಿನ ಜೆ.ಪಿ.ಪಾರ್ಕ್ ಸಮೀಪ ಶುಕ್ರವಾರ ರಾತ್ರಿ ತನ್ನ ಸ್ನೇಹಿತನ ರೋನ್‌ ಬೈಕನ್ನು ಅನಿಲ್‌ ಟೆಸ್ಟ್ ಡ್ರೈವ್‌ಗೆ ತೆಗೆದುಕೊಂಡು ಅತಿವೇಗವಾಗಿ ಬಂದು ರಸ್ತೆ ವಿಭಜಕಕ್ಕೆ ಗುದ್ದಿಸಿದ್ದಾನೆ. ಘಟನೆಯಲ್ಲಿ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಟ್ರಾಫಿಕ್‌ ರೂಲ್ಸ್‌ ಬ್ರೇಕ್‌: ₹17,000 ದಂಡ ತೆತ್ತ ಬೈಕ್‌ ಸವಾರ!

Jan 03 2024, 01:45 AM IST
ಶಿವಮೊಗ್ಗದಲ್ಲಿ ಟ್ರಾಫಿಕ್‌ ರೂಲ್ಸ್ ಮುರಿಯುವವರಿಗೆ ಸಂಚಾರಿ ಠಾಣೆ ಪೊಲೀಸರು ದೊಡ್ಡ ಎಚ್ಚರಿಕೆ ರವಾನಿಸಿದ್ದಾರೆ. ಹಲವು ಬಾರಿ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದ ಬೈಕ್‌ ಸವಾರನಿಗೆ ₹17,000 ದಂಡ ವಿಧಿಸಿದ್ದಾರೆ.

ಆಯ ತಪ್ಪಿ ಬಿದ್ದು ಬೈಕ್ ಸವಾರ ಸಾವು

Dec 13 2023, 01:00 AM IST
ಆಯ ತಪ್ಪಿ ಬಿದ್ದು ಬೈಕ್ ಸವಾರ ಸಾವುನಂಜನಗೂಡು ತಾಲೂಕಿನ ಗಾಂಧಿ ಗ್ರಾಮದ ಬಳಿ ಘಟನೆ ನಡೆದಿದೆ

ಅಫಘಾತ: ದ್ವಿಚಕ್ರ ವಾಹನ ಸವಾರ ಸಾವು

Nov 11 2023, 01:15 AM IST
ಅಫಘಾತ: ದ್ವಿಚಕ್ರ ವಾಹನ ಸವಾರ ಸಾವು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved