ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಬಸವರೆಡ್ಡಪ್ಪ ರೋಣದ
Sep 17 2025, 01:05 AM ISTಪಾಂಡವಪುರ ತಾಲೂಕಿನಲ್ಲಿ 50,199 ಕುಟುಂಬಳಿವೆ. ಎಲ್ಲಾ ಕುಟುಂಬಗಳ ಮನೆಗಳಿಗೆ ಭೇಟಿಕೊಟ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು, ಮನೆ ಬಳಿ ಸಮೀಕ್ಷೆ ನಡೆಸಲು ಶಿಕ್ಷಕರು, ಸಿಬ್ಬಂದಿ ಬಂದಾಗ ಸಾರ್ವಜನಿಕರು ತಮ್ಮ ಕುಟುಂಬದ ಸಂಪೂರ್ಣ ವಿವರ ನೀಡುವ ಮೂಲಕ ಸಹಕಾರ ನೀಡಬೇಕು.