ಸಿಎಂ, ಕುರುಬ ಸಮಾಜದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಖಂಡನೆ
Aug 11 2025, 12:30 AM ISTಮುಖ್ಯಮಂತ್ರಿ ಸಿದ್ದರಾಮಯ್ಯ, ಕುರುಬ ಸಮಾಜ ಮತ್ತು ಮಂಡ್ಯ ಜಿಲ್ಲೆಯ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ಮಂಡ್ಯ ತಾಲೂಕು ಬಸರಾಳು ಗ್ರಾಮದ ಹೇಮಾವತಿ ಬಡಾವಣೆಯಲ್ಲಿ ಶಾನುಭೋಗನಹಳ್ಳಿ ಕುಮಾರ್ ಮತ್ತು ಬನ್ನಹಟ್ಟಿಯ ಮಹೇಶ್ ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹ.