ಸಾಮಾಜಿಕ ಜಾಲತಾಣಗಳ ಬಗ್ಗೆ ಜಾಗೃತಿ ವಹಿಸಿ: ಉಪನ್ಯಾಸಕಿ ವಿಭಚಕ್ರಲಾ
Jul 31 2024, 01:03 AM ISTಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗೃತಿ ವಹಿಸಬೇಕು. ಸಾಮಾಜಿಕ ಜಾಲತಾಣಗಳ ಹೆಚ್ಚು ಬಳಕೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಕ್ಷೇತ್ರದ ಒಲವು ಕಡಿಮೆಯಾಗಿದೆ. ಯುವಜನಾಂಗ ಸಾಮಾಜಿಕ ಜಾಲತಾಣ ಹಾಗೂ ದಶ್ಯ ಮಾಧ್ಯಮಗಳ ಮೋಡಿಗೆ ಸಿಲುಕಿ ಪುಸ್ತಕ, ಸಾಹಿತ್ಯ ಓದುವ ಅಭಿರುಚಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಈ ನಿಟ್ಟಿನಲ್ಲಿ ಯುವಜನಾಂಗ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳದಂತೆ ಸಲಹೆ ನೀಡಿದರು.