ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಿ
Nov 21 2023, 12:45 AM ISTಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.