ಸಾಮಾಜಿಕ ಕಾರ್ಯಕರ್ತ ಅರುಣ್ ಕುಲಾಲ್ ಸರ್ವಸ್ವ ಸಮಾಜ ಸೇವೆಗೆ ಅರ್ಪಿಸಿದವರು: ಚೆನ್ನಪ್ಪ ಕೋಟ್ಯಾನ್
May 22 2025, 01:23 AM ISTರಸ್ತೆ ಅಪಘಾತದಲ್ಲಿ ಮೃತಪಟ್ಟ ನರಿಕೊಂಬು ಗ್ರಾ.ಪಂ.ಸದಸ್ಯ ಮತ್ತು ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕ, ಸಾಮಾಜಿಕ ಕಾರ್ಯಕರ್ತ ಅರುಣ್ ಕುಲಾಲ್ ಬೋರುಗುಡ್ಡೆ ಹಾಗೂ ಅವರ ಮಗ ಧ್ಯಾನ್ ಅವರಿಗೆ ಸೋಮವಾರ ಪಾಣೆಮಂಗಳೂರು ಸತ್ಯಶ್ರೀ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶ್ರದ್ದಾಂಜಲಿ ಸಭೆ ನೆರವೇರಿತು.