ಮಾನವ ಕಳ್ಳ ಸಾಗಾಣಿಕೆ ಸಾಮಾಜಿಕ ಪಿಡುಗು: ನ್ಯಾ. ಹನುಮಂತಪ್ಪ
Feb 06 2025, 11:45 PM ISTಚಿಕ್ಕಮಗಳೂರು, ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಇದಕ್ಕೆ ಸಣ್ಣ ಮಕ್ಕಳು, ಯುವತಿಯರು, ಹೆಣ್ಣು ಮಕ್ಕಳು ಬಲಿಪಶು ಆಗುತ್ತಿರುವುದು ಅತ್ಯಂತ ಕಳವಳಕಾರಿ ಎಂದು ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.