• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಸಾಮಾಜಿಕ ಕಾಳಜಿ ಅಗತ್ಯ: ಎನ್.ಆನಂದಮೂರ್ತಿ

Jan 10 2025, 12:49 AM IST
ಗ್ರಾಮೀಣ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ರಾಜ್ಯ ‌ಮಟ್ಟದಲ್ಲಿ ಭಾಗವಹಿಸಿ ಗುರುತಿಸಿಕೊಂಡಿರುವುದು ಶ್ಲಾಘನೀಯ. ಕಾಲೇಜಿನಲ್ಲಿ ಪಾಠಕ್ಕೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.

ಸಾಮಾಜಿಕ ಕೈಂಕರ್ಯದಿಂದ ವ್ಯಕ್ತಿತ್ವ ಜೀವಂತ: ಬಿ.ಎನ್.ಚಂದ್ರಪ್ಪ

Jan 10 2025, 12:47 AM IST
ತರೀಕೆರೆ, ಸಮಾಜಕ್ಕೆ ನೀಡಿದ ಕೊಡುಗೆಗಳಿಂದ ವ್ಯಕ್ತಿಯ ವ್ಯಕ್ತಿತ್ವ ಜೀವಂತವಾಗಿರುತ್ತದೆ ಎಂದು ಚಿತ್ರದುರ್ಗ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕಸಾಪ ಆಶ್ರಯದಲ್ಲಿ ಪಟ್ಟಣದ ಶ್ರೀ ತುಂಗಭದ್ರಾ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ನಡೆದ ದತ್ತಿ ಉಪನ್ಯಾಸ , ಚಂದ್ರಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇದೊಂದು ಹೃದಯಸ್ಪರ್ಶಿ ಸಮಾರಂಭ ಎಚ್‌. ಚಂದ್ರಪ್ಪ ಅವರ ಕೊಡುಗೆ ಹಾಗೂ ಶ್ರಮದಿಂದ ಶ್ರೀ ತುಂಗಭದ್ರಾ ಶಿಕ್ಷಣ ಮಹಾ ವಿದ್ಯಾಲಯ ಕಾಲೇಜು ಹಂತಕ್ಕೆ ತಲುಪಿದೆ.

ಯುವ ಸಮುದಾಯಕ್ಕೆ ಸಾಮಾಜಿಕ ಜಾಗೃತಿ ಅಗತ್ಯ: ವೈಶಾಲಿ ಕುಡ್ವ

Jan 10 2025, 12:45 AM IST
ಕುಶಾಲನಗರದ ಇನ್ನರ್ ವೀಲ್ ಕ್ಲಬ್‌ಗೆ ಮಂಗಳವಾರ ಅಧಿಕೃತ ಭೇಟಿ ನೀಡಿ ಸಮಾರಂಭದಲ್ಲಿ ಮಾತನಾಡಿದ ಇನ್ನರ್ ವೀಲ್ ಕ್ಲಬ್‌ ಜಿಲ್ಲಾ ಚೇರಮನ್ ವೈಶಾಲಿ ಕುಡ್ವ, ಸಮಾಜದಲ್ಲಿ ಜನರ ಮನಸ್ಸಿಗೆ ಹತ್ತಿರವಾಗುವ ಮತ್ತು ಒಳ್ಳೆಯ ಸೇವೆ ಮಾಡುತ್ತಾ ಬಂದಿರುವ ಕಾರಣ ಇನ್ನರ್ ವೀಲ್ ಕ್ಲಬ್ ವಿಶೇಷ ಸ್ಥಾನ ಗಳಿಸಿದೆ ಎಂದರು.

ನಾಟಕಗಳು ಸಾಮಾಜಿಕ ಸಂವೇದನೆ ಒಳಗೊಂಡಿರಲಿ: ಎಸ್.ಜಿ.ನಂಜಯ್ಯನಮಠ

Jan 09 2025, 12:46 AM IST
ಸಾಮಾಜಿಕ ಸಂವೇದನೆಗಳಿಗೆ ಸ್ಪಂದಿಸುವ ನಾಟಕಗಳು ಮಾತ್ರ ಎಲ್ಲರ ಮನಸ್ಸನ್ನು ಸೆಳೆಯುತ್ತವೆ. ನಾಟಕಗಳಿಂದ ಸಾಮಾಜಿಕ ಸಂದೇಶ ಮತ್ತು ಮೌಲ್ಯ ಬಿತ್ತುವ ಕೆಲಸವಾಗಬೇಕು

ಸಾಮಾಜಿಕ ಜಾಲತಾಣದಲ್ಲಿ ನಟಿ ರೋಸ್‌ ಬಗ್ಗೆ ಅಶ್ಲೀಲ ಟೀಕೆ: ಓರ್ವ ಬಂಧನ, 30 ಮಂದಿ ವಿರುದ್ಧ ಕೇಸ್‌

Jan 07 2025, 12:30 AM IST

ಅಶ್ಲೀಲ ಟೀಕೆ ಮಾಡಿ, ನನ್ನ ಗೌರವಕ್ಕೆ ಧಕ್ಕೆ ತರುತ್ತಿದ್ದಾನೆ’ಎಂದು ಮಲಯಾಳಂ ನಟಿ ಹನಿ ರೋಸ್‌ ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ನಟಿಗೆ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರು ಓರ್ವನನ್ನು ಬಂಧಿಸಿದ್ದು, 30 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕನ್ನಡಿಗರ ಸಾಮಾಜಿಕ ಕಳಕಳಿ ಇಡೀ ವಿಶ್ವಕ್ಕೆ ಅನುಕರಣೀಯ

Jan 05 2025, 01:33 AM IST
ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರ, ಭವ್ಯ ಪರಂಪರೆ, ಜನರ ಜೀವನಕ್ರಮ, ಹಬ್ಬಗಳ ಆಚರಣೆ, ಸಾಮಾಜಿಕ ಕಳಕಳಿ, ಮಾನವೀಯ ಮೌಲ್ಯಗಳು ಇಡೀ ವಿಶ್ವಕ್ಕೆಅನುಕರಣೀಯವಾಗಿವೆ. ಇಂತಹುಗಳನ್ನು ಉಪನ್ಯಾಸಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮನದಟ್ಟು ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್‌ ಶಿಗ್ಗಾಂವಿ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಾಚಾರ್ಯ ಎಂ.ಎಸ್‌. ಕುಲಕರ್ಣಿ ಹೇಳಿದರು.

18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳ ಸಾಮಾಜಿಕ ಖಾತೆಗಿನ್ನು ಪೋಷಕರ ಅನುಮತಿ ಕಡ್ಡಾಯ

Jan 04 2025, 12:34 AM IST
18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆಯಲು ಪೋಷಕರ ಅನುಮತಿ ಕಡ್ಡಾಯಗೊಳಿಸುವ ನೀತಿ ಜಾರಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ಭಾವೈಕ್ಯತೆಯಿಂದ ಸಾಮಾಜಿಕ ಬದುಕು ಸದೃಢ

Jan 04 2025, 12:33 AM IST
ದೊಡ್ಡಬಳ್ಳಾಪುರ: ಈಗಿನಿಂದಲೇ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ಹೇಳಿದರು.

ಆರ್ಥಿಕ,ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ

Jan 04 2025, 12:30 AM IST
ಸಹಕಾರಿ ಹೃದಯ ಸ್ಥಿತಿಸ್ಥಾಪಕತ್ವ, ಹೊಂದಿಕೊಳ್ಳುವ ಮತ್ತು ಬಲವಾಗಿ ಹೊರ ಹೊಮ್ಮುವ ಸಾಮರ್ಥ್ಯ, ಭಾರತದ ಸಹಕಾರಿ ಚಳವಳಿಯ ಮೂಲಾಧಾರ

ಜನತೆಗೆ ಸಾಮಾಜಿಕ ನ್ಯಾಯ ನೀಡಿದ ಮನಮೋಹನ್ ಸಿಂಗ್

Dec 30 2024, 01:03 AM IST
ಡಾ. ಮನಮೋಹನ್ ಸಿಂಗ್ ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರು ತಮ್ಮ ಕಾರ್ಯಕ್ರಮಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಸಾಮಾಜಿಕ ನ್ಯಾಯದ ತತ್ವದ ಅಡಿಯಲ್ಲಿ ಕೆಲಸ ಮಾಡಿ ದೇಶದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ನಾವೆಲ್ಲರೂ ಅವರ ಆದರ್ಶ ಉಳಿಸುವ ಕೆಲಸ ಮಾಡಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರವರ ಕಚೇರಿ ಸಹಾಯಕ ಮುನಿಯಪ್ಪ ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 59
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved