ಒಳ ಮೀಸಲಾತಿ ತೀರ್ಪು: ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶ
Aug 04 2024, 01:22 AM ISTಆರ್ಥಿಕವಾಗಿ, ಸಾಮಾಜಿಕವಾಗಿ ತುಳಿತಕ್ಕೊಳಗಾದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ಉದ್ದೇಶದಿಂದ ಒಳ ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ರುದ್ರಮುನಿ ತಿಳಿಸಿದರು.