• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಭವಿಷ್ಯಕ್ಕಾಗಿ ಸಂಶೋಧನೆಗಳ ಅಗತ್ಯ: ಡಾ.ನಿತಿನ ಗಂಗಾಣೆ

Sep 25 2024, 12:52 AM IST
ಖಾಸಗಿ ವೈದ್ಯಕೀಯ ಸಂಸ್ಥೆಗಳು ಸರ್ಕಾರದೊಂದಿಗೆ ಜತೆಗೂಡಿ ಸಮಾಜವನ್ನು ಆರೋಗ್ಯವಾಗಿಡಲು ಸಂಶೋಧನೆ ಹಾಗೂ ಅದರ ಪರಿಣಾಮಗಳನ್ನು ಅನುಷ್ಠಾನಕ್ಕೆ ತರಲು ಸದಾ ಕಾರ್ಯನಿರತವಾಗಿರಬೇಕು ಎಂದು ಕೆಎಲ್ಇ ಅಕಾಡೆಮಿ ಆಫ್ ಹೈಯರ್‌ ಎಜ್ಯುಕೇಶನ್ ಆ್ಯಂಡ್‌ ರಿಸರ್ಚನ್‌ ಉಪಕುಲಪತಿ ಡಾ.ನಿತಿನ ಗಂಗಾಣೆ ಹೇಳಿದರು.

ಸಾಮಾಜಿಕ ಸೇವೆ ರೂಢಿಸಿಕೊಂಡಾಗ ಆರ್ಥಿಕಾಭಿವೃದ್ಧಿ ಸಾಧ್ಯ-ಶಾಂತಪ್ಪ ಬೆಣ್ಣಿ

Sep 25 2024, 12:47 AM IST
ವ್ಯವಹಾರದ ಜೊತೆಗೆ ಸಾಮಾಜಿಕ ಸೇವೆಗಳ ರೂಢಿಸಿಕೊಂಡಾಗ ಮಾತ್ರ ಆರ್ಥಿಕಾಭಿವೃದ್ದಿಗೆ ಹೊಂದಲು ಸಾಧ್ಯ, ಈ ನಿಟ್ಟಿನಲ್ಲಿ ಸಹಕಾರಿ ಸಂಘಗಳು ಶ್ರಮವಹಿಸಬೇಕು ಎಂದು ಶ್ರೀ ಉಜ್ಜನಿ ಮರುಳಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಶಾಂತಪ್ಪ ಬೆಣ್ಣಿ ಹೇಳಿದರು.

30ರಂದು ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಪತ್ರ ಚಳವಳಿ

Sep 24 2024, 02:01 AM IST
ವೃತ್ತಿಪರ ಸಾಮಾಜಿಕ ಕಾರ್ಯಕರ್ತರಾದ ನಾವು ಮಾಸ್ಟರ್ ಆಫ್ ಸೋಶಿಯಲ್ ವರ್ಕರ್ (ಎಂಎಸ್‌ಡಬ್ಲ್ಯೂ) ಸ್ನಾತಕೋತ್ತರ ಪದವಿಯನ್ನು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ 2 ವರ್ಷಗಳವರೆಗೂ ಅಭ್ಯಾಸ ಮಾಡಿ ಪಡೆದಿರುತ್ತೇವೆ. ಜೊತೆಗೆ ಕಾರ್ಯಕ್ಷೇತ್ರದಲ್ಲೂ ಹೋಗಿ ಅಭ್ಯಾಸ ಮಾಡಿರುತ್ತೇವೆ. ಆದರೆ, ಇದುವರೆಗೂ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕರ್ನಾಟಕ ರಾಜ್ಯ ವೃತ್ತಿಪರ ಸಾಮಾಜಿಕ ಕಾರ್ಯಕರ್ತರ ಸಂಘ ರಾಜ್ಯಾಧ್ಯಕ್ಷ ಡಾ. ಎಂ.ಸಂತೋಷಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸರ್‌ ಎಂವಿ ಸಾಮಾಜಿಕ ಬದ್ಧತೆ ಅನುಕರಣೀಯ

Sep 23 2024, 01:34 AM IST
ನೂರಾ ಎರಡು ವರ್ಷಗಳ ತುಂಬು ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ. ಇಂದಿನ ಸಾಮಾಜಿಕ ಮೌಲ್ಯಗಳ ಅವನತಿಯ ಕಾಲದಲ್ಲಿ ಎಲ್ಲರೂ ಸರ್ ಎಂ. ವಿಶ್ವೇಶ್ವರಯ್ಯನವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.

ಶಿಕ್ಷಕರು ಸಾಮಾಜಿಕ ಮೌಲ್ಯ ಬೆಳೆಸಲಿ: ಯಲ್ಲಪ್ಪ ಹಂದ್ರಾಳ

Sep 23 2024, 01:28 AM IST
ಅರ್ಜಿ, ಶಿಫಾರಸು ನೋಡಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡುವ ವಿಧಾನ ನಿಲ್ಲಬೇಕಿದೆ.

ಸಾಮಾಜಿಕ ಜಾಲತಾಣಗಳಿಂದ ದೂರವಿರಿ

Sep 23 2024, 01:23 AM IST
ತಿಪಟೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಆದಷ್ಟು ಇವುಗಳಿಂದ ದೂರವಿದ್ದು ಪ್ರಜ್ಞಾವಂತ ಪ್ರಜೆಗಳಾಗಬೇಕು ಎಂದು ವಕೀಲೆ ಶೋಭಾ ಜಯದೇವ್ ಹೇಳಿದರು.

ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ : ಮಲ್ಲಿಕಾರ್ಜುನ ಖರ್ಗೆ

Sep 22 2024, 01:47 AM IST
ದೇಶದಲ್ಲಿ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೀಸಲಾತಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಗಮ, ಮಂಡಳಿ ನೇಮಕ ವೇಳೆ ಸಾಮಾಜಿಕ ನ್ಯಾಯ ಪಾಲಿಸಲಿ

Sep 21 2024, 01:59 AM IST
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಾಮಾಜಿಕ ಸಮುಚ್ಚಯವನ್ನು ಸ್ಥಾಪಿಸಬೇಕು.

ವಿಶ್ವಕರ್ಮರ ಅಭಿವೃದ್ಧಿಗೆ ಅರ್ಥಿಕ, ರಾಜಕೀಯ, ಸಾಮಾಜಿಕ ಭದ್ರತೆ ಗಟ್ಟಿಗೊಳಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್

Sep 21 2024, 01:47 AM IST
ತರೀಕೆರೆ, ವಿಶ್ವಕರ್ಮ ಜನಾಂಗ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಪಡೆಯುವ ಮೂಲಕ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಭದ್ರತೆ ಗಟ್ಟಿ ಗೊಳಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾಮಾಜಿಕ ಅರಿವು: ಕೆ.ಜಿ.ಬೋಪಯ್ಯ

Sep 19 2024, 01:54 AM IST
ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಕಾರುಗುಂದದ ಗೌಡ ಸಮಾಜದಲ್ಲಿ ಮಂಗಳವಾರ ನಡೆದ 1855ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved