• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮರಸ್ಯ ಬದುಕಿನಿಂದ ಸಾಮಾಜಿಕ ಸ್ವಾಸ್ಥ್ಯ ಪಾಲನೆ: ಡಾ.ಮಂತರ್‌ ಗೌಡ

Sep 18 2024, 01:50 AM IST
ಬಜೆಗುಂಡಿ ಗ್ರಾಮದ ಖಿಳಾರಿಯ ಶಾಫಿ ಜುಮಾ ಮಸೀದಿ ಆಡಳಿತ ಮಂಡಳಿ, ಹಯಾತುಲ್ ಇಸ್ಲಾಂ ಅರೇಬಿಕ್ ಮದರಸ ಆಶ್ರಯದಲ್ಲಿ ಪ್ರವಾದಿ ಜನ್ಮದಿನದ ಕಾರ್ಯಕ್ರಮ ಮಸೀದಿ ಆವರಣದಲ್ಲಿ ನಡೆಯಿತು. ಶಾಸಕ ಡಾ. ಮಂತರ್ ಗೌಡ ಪಾಲ್ಗೊಂಡು ಮಾತನಾಡಿ, ಎಲ್ಲರೂ ಸಾಮರಸ್ಯದಿಂದ ಬದುಕುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡುವುದರೊಂದಿಗೆ, ಊರಿನ ಅಭಿವೃದ್ಧಿಗೂ ಸಹಕರಿಸಬೇಕಿದೆ ಎಂದರು.

ಸಾಮಾಜಿಕ ನ್ಯಾಯದ ಪ್ರತಿಪಾದಕ ಯೆಚೂರಿ

Sep 17 2024, 12:46 AM IST
ದೊಡ್ಡಬಳ್ಳಾಪುರ: ಭಾರತವಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಮ್ಯುನಿಷ್ಟ್ ಪಕ್ಷದ ಚಿಂತನೆಗಳನ್ನು ಮುನ್ನಡೆಸಿದ ಸೀತಾರಾಮ್ ಯಚೂರಿ, ಸಾಮಾಜಿಕ ನ್ಯಾಯ ಮತ್ತು ಜಾತ್ಯಾತೀತ ಮೌಲ್ಯಗಳ ಪರವಾಗಿ ಸದಾ ಬದ್ದತೆ ಹೊಂದಿದ್ದವರು ಎಂದು ಸಿಪಿಐ(ಎಂ) ಪಕ್ಷದ. ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರ ತೇಜಸ್ವಿ ತಿಳಿಸಿದರು.

ಯುವ ಜನತೆಯನ್ನು ಸಾಮಾಜಿಕ ಚಿಂತನೆಗೆ ಒಳಪಡಿಸುತ್ತಿರುವ ಜೆಸಿಐ

Sep 14 2024, 01:57 AM IST
ಯುವ ಜನತೆಯನ್ನು ಸಾಮಾಜಿಕ ಚಿಂತನೆಗೆ ಒಳಪಡಿಸಿ ನಿರಂತರ ಶೈಕ್ಷಣಿಕ ಸೇರಿದಂತೆ ವಿವಿಧ ರಂಗದಲ್ಲಿ ಕಾರ್ಯ ಪ್ರವೃತ್ತರಾಗಿರುವ ಜೆಸಿಐ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಉದ್ಯಮಿ ಜೆಸಿ ಪ್ರಕಾಶಸಿಂಗ್ ಜಮಾದಾರ ತಿಳಿಸಿದರು.

ರೋಹಿತ್‌ ನಾಗೇಶ್‌ ನಾಯಕನಾಗಿರುವ ಸಾಮಾಜಿಕ ಜವಾಬ್ದಾರಿ ಮೇಲೆ ನಿಂತಿರುವ ಚಿತ್ರ ವಿಕಾಸ ಪರ್ವ ಇಂದು ಬಿಡುಗಡೆ

Sep 13 2024, 01:33 AM IST
ಸಿನಿಮಾ, ಸೀರಿಯಲ್‌ಗಳಲ್ಲಿ ಪಾತ್ರ ಮಾಡುತ್ತಿದ್ದ ರೋಹಿತ್‌ ನಾಗೇಶ್‌ ಇದೀಗ ‘ವಿಕಾಸ ಪರ್ವ’ ಸಿನಿಮಾದ ನಾಯಕನಾಗಿದ್ದಾರೆ. ಅನ್ಬು ಅರಸ್‌ ನಿರ್ದೇಶನ, ಸಮೀರ್‌ ನಿರ್ಮಾಣದ ಈ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಬಗ್ಗೆ ರೋಹಿತ್‌ ನಾಗೇಶ್‌ ಮಾತು.

ರಸ್ತೆ ಅಭಿವೃದ್ಧಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಗ್ರಾಮಸ್ಥರ ಒತ್ತಾಯ

Sep 10 2024, 01:31 AM IST
ಮಹದೇವಪುರ ಹಾಗೂ ಮೈಸೂರು ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜೊತೆಗೆ ಮೈಸೂರಿನಿಂದ- ಮಂಡ್ಯ ಹೋಗುವ ಮಾರ್ಗ ಮಧ್ಯ ಅರಕೆರೆ, ಕೊಡಿಯಾಲ, ಮಂಡ್ಯದ ಕೊಪ್ಪಲು, ಮಹದೇವಪುರ ನಂತರ ಮೈಸೂರು ಸೇರುವ ಮುಖ್ಯ ರಸ್ತೆ ಇದಾಗಿದೆ. ಗುಂಡಿ ಬಿದ್ದ ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯ ಗ್ರಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ಮುಂದಾಗಿಲ್ಲ.

ಉದ್ಯೋಗಖಾತ್ರಿ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮಸಭೆ

Sep 06 2024, 01:02 AM IST
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪತ್ರಿಕಾ ವಿತರಕರಿಗೆ ಸರ್ಕಾರದ ಸಾಮಾಜಿಕ ಭದ್ರತೆ ಅಗತ್ಯ: ನಾಪಂಡ ಮುತ್ತಪ್ಪ

Sep 05 2024, 12:42 AM IST
ಕೊಡಗು ಪತ್ರಕರ್ತರ ಸಂಘ ಹಾಗೂ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾ ವಿತರಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಜಿಲ್ಲೆಯ ನಾನಾ ಭಾಗದ ಹಿರಿಯ ಪತ್ರಿಕಾ ವಿತರಕರನ್ನು ಸನ್ಮಾನಿ ಗೌರವಿಸಲಾಯಿತು.

ಸಾಮಾಜಿಕ ಚಟುವಟಿಕೆಗಳ ಪ್ರವಾಸೋದ್ಯಮಕ್ಕೆ ಒತ್ತು: ಮಂಜುನಾಥ ಭಂಡಾರಿ

Sep 05 2024, 12:33 AM IST
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸಂವಾದ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ

Sep 03 2024, 01:41 AM IST
ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅತ್ಯಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ: ಪರಮೇಶ್ವರ್‌

Sep 03 2024, 01:34 AM IST
ತಿಪಟೂರಿನ ಎಸ್‌ಎಸ್‌ಎಸ್‌ ಕನ್ವೆನ್ಷನ್ ಹಾಲ್‌ನಲ್ಲಿ ಭಾರತೀಯ ಕಾರ್ಯನಿರತ ಪರ್ತಕರ್ತರ ಒಕ್ಕೂಟದ ವತಿಯಿಂದ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved