• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಸ್ವಾಸ್ಥ್ಯ ರಕ್ಷಣೆ ಎಲ್ಲರ ಹೊಣೆ: ಶಾಂತನಗೌಡ

Nov 18 2024, 01:15 AM IST
ಮನಸ್ಸು ಪ್ರಫುಲ್ಲಗೊಂಡು ಕೆಲವು ಸಮಯ ಕಾಲ ಕಳೆಯಲು ಬರುವ ನೀವು, ಏನೇ ಮಾತನಾಡಿದರೂ ಪರವಾಗಿಲ್ಲ. ಆದರೆ ರಾಜಕೀಯ ಮಾತುಗಳನ್ನು ಮಾತ್ರ ಮಾತನಾಡಬೇಡಿ. ರಿಲಾಕ್ಸ್‌ಗೆಂದು ಬಂದು ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿಕೊಳ್ಳುವುದು ಬೇಡ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಪತ್ರಕರ್ತರಲ್ಲಿ ಸಾಮಾಜಿಕ ಹೊಣೆಗಾರಿಕೆ ಅಗತ್ಯ: ಪ್ರೊ. ಬಿ.ಕೆ. ರವಿ

Nov 18 2024, 12:01 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಕೊಡುಗೆಯ ಅರಿವು ಮೂಡಿಸಬೇಕಿದೆ.

ಸಾಮಾಜಿಕ ಬೆಳವಣಿಗೆಯತ್ತ ಬೆಳಕು ಚೆಲ್ಲುವ ಪತ್ರಕರ್ತರು: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ

Nov 17 2024, 01:17 AM IST
ಜಿಲ್ಲೆಯ ಪತ್ರಕರ್ತರು ಚುರುಕು ಬುದ್ಧಿವಂತರು. ಸದಾ ಜಿಲ್ಲೆಯ, ರಾಜ್ಯದ ರಾಜಕೀಯ, ಸಾಮಾಜಿಕ ಬೆಳವಣಿಗೆ ಅರಿಯುತ್ತ ರಾಜಕಾರಣಿಗಳನ್ನು ಪ್ರಶ್ನಿಸಿ ಬೆಳಕು ಚೆಲ್ಲುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕ್ಷಯ ಮುಕ್ತರಾದವರಿಗೆ ಸಾಮಾಜಿಕ ಭದ್ರತೆ ಒದಗಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

Nov 17 2024, 01:16 AM IST
ಮಂಡ್ಯ ಜಿಲ್ಲೆಯಲ್ಲಿ ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಪ್ರಾರಂಭದಲ್ಲೇ ಕ್ಷಯ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಹಾಗೂ ಈ ರೋಗ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.

ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡಿ, ಪುಸ್ತಕ ಓದಿ: ಯಶ್ಪಾಲ್ ಸುವರ್ಣ

Nov 17 2024, 01:16 AM IST
ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಗ್ರಂಥಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಕಾರ್ಯಗಳಲ್ಲಿ ಸಂಘ ಸಂಸ್ಥೆಗಳು, ಕಾರ್ಖಾನೆಗಳು ತೊಡಗಿಸಿಕೊಳ್ಳಬೇಕು-ಸೌಮ್ಯ ಮೊಹಂತಿ

Nov 17 2024, 01:16 AM IST
ವ್ಯವಹಾರದ ಜೊತೆ ಸಾಮಾಜಿಕ ಕಾರ್ಯಗಳಲ್ಲಿಯೂ ಸಂಘ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಮುಂದಾಗಬೇಕು ಆಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಗ್ರಾಸಿಂ ಮುಖ್ಯಸ್ಥ ಸೌಮ್ಯ ಮೊಹಂತಿ ಹೇಳಿದರು.

ಜ್ಞಾನದಿಂದ ಆರ್ಥಿಕ, ಸಾಮಾಜಿಕ ಸದೃಢತೆ

Nov 16 2024, 12:35 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಶಿಕ್ಷಣ ಅರಿವು, ಕೌಶಲ್ಯ ಹಾಗೂ ಜ್ಞಾನವನ್ನು ಬೆಳೆಸುವ ಸಾಧನವಾಗಿದ್ದು, ಆರ್ಥಿಕವಾಗಿ ಸಾಮಾಜಿಕವಾಗಿ ನಮ್ಮನ್ನು ಸದೃಢ ಮಾಡುವ ಶಕ್ತಿ ಹೊಂದಿದೆ. ವಿಶೇಷವಾಗಿ ಮಹಿಳಾ ಶಿಕ್ಷಣ ಹಾಗೂ ಸಬಲೀಕರಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯವಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲಾ ಹೇಳಿದರು.

ಸಾಮಾಜಿಕ ಪ್ರಗತಿಗೆ ಧರ್ಮಸ್ಥಳ ಯೋಜನೆ ಪೂರಕ

Nov 16 2024, 12:34 AM IST
ರಾಮನಗರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಮುದಾಯ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಬಿ.ಜಯಕರಶೆಟ್ಟಿ ಹೇಳಿದರು.

ಸಾಮಾಜಿಕ ಅಸಮಾನತೆ ಸಮಾಜಕ್ಕೆ ಅಂಟಿದ ಪಿಡುಗು

Nov 15 2024, 12:36 AM IST
ಸಾಮಾಜಿಕ ಅಸಮಾನತೆ ಸಮಾಜಕ್ಕೆ ಅಂಟಿದ ಪಿಡುಗು. ಇದನ್ನು ದೂರ ಮಾಡಿ ಎಸ್ಸಿ-ಎಸ್ಟಿ ಸಮುದಾಯವನ್ನು ಆರ್ಥಿಕವಾಗಿ ಮೇಲೆತ್ತಬೇಕು. ಸಾಮಾಜಿಕ ಅಸಮಾನತೆಯನ್ನು ಸಮತೋಲನ ಮಾಡಲು ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಮಾಡಬೇಕು.

ಸಾಮಾಜಿಕ ನ್ಯಾಯ ಸಿಗದ ಬಗ್ಗೆ ಸರ್ಕಾರಗಳೇ ಉತ್ತರಿಸಲಿ

Nov 15 2024, 12:32 AM IST
ಭಾರತದ ಸ್ವಾತಂತ್ರ್ಯ ನಂತರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ನ್ಯಾಯ ಜನರಿಗೆ ಲಭಿಸಿಲ್ಲ. 12ನೇ ಶತಮಾನದಲ್ಲಿ ಬಸವಣ್ಣವರು ಮಹಿಳೆಯರಿಗೆ ಸಮಾನತೆ ಕಲ್ಪಿಸಿದ್ದರು. ಮಹಿಳೆಯರ ಅನುಕೂಲಕ್ಕೆ 1973ರಲ್ಲಿ ಸಂವಿಧಾನದ ಕಲಂ 42ಕ್ಕೆ ತಿದ್ದುಪಡಿ ತಂದರೂ, 21ನೇ ಶತಮಾನದಲ್ಲಿ ಸಮಾನತೆ ದೊರಕಿಲ್ಲ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 59
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved