ಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಸಾಮಾಜಿಕ ಅಸಮತೋಲನ ಎಲ್ಲೆಡೆ ಸದೃಶ್ಯ
Jun 24 2024, 01:32 AM ISTಭಾರತ ಜಾತ್ಯತೀತ ರಾಷ್ಟ್ರವಾಗಿದ್ದರೂ ಸಹ ಸಾಮಾಜಿಕ ಅಸಮತೋಲನ ಎಲ್ಲೆಡೆ ಸದೃಶ್ಯ, ಆದಾಗ್ಯೂ ಜನ್ಮ ನೀಡಿದ ಸಮುದಾಯವನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಮಾನ ಮನಸ್ಕರ ಸಂಘಟಿತ ಕಾರ್ಯಕ್ರಮಗಳು ಅನಿವಾರ್ಯವಾಗಿವೆ ಎಂದು ಸಾಧು ಲಿಂಗಾಯತ ಸಮಾಜದ ಮುಖಂಡ ಹಾಗೂ ಮಾಜಿ ಶಾಸಕ ಸುರೇಶಗೌಡ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.