ಸಾಮಾಜಿಕ ಜವಾಬ್ದಾರಿಯು ನಾಟಕಗಳ ಜೀವಾಳ: ರಂಗ ನಿರ್ದೇಶಕ ಎಚ್.ಜನಾರ್ದನ್
Mar 25 2025, 12:45 AM ISTರಂಗಭೂಮಿಗೆ ತನ್ನದೆ ಆದ ವಿಶೇಷತೆ ಇದೆ. ಸಿನಿಮಾ, ದೂರದರ್ಶನಕ್ಕೆ ಹೋಲಿಸಿದರೆ ರಂಗಭೂಮಿ ಭಿನ್ನವಾಗಿಯೇ ನಿಲ್ಲುತ್ತದೆ. ಸಿನಿಮಾದಲ್ಲಿ ವೈಭವೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಆದರೆ, ನಾಟಕದಲ್ಲಿ ಆ ರೀತಿ ಇರುವುದಿಲ್ಲ. ಅದು ಮನುಷ್ಯನ ಬದುಕು ಹೇಗಿರುತ್ತದೆಯೋ ಹಾಗೆಯೇ ತೋರಿಸುತ್ತದೆ.