ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಯುವಜನರು ಮುಂದಾಗಬೇಕು
May 28 2024, 01:00 AM ISTದೇಶದಲ್ಲಿ ಜಾತೀಯತೆ, ಸಂಕುಚಿತ ಧಾರ್ಮಿಕ ಮನೋಭಾವ, ಅತಿಯಾದ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಉಲ್ಬಣ, ರೋಗ, ಹಸಿವು, ಮೂಢನಂಬಿಕೆಗಳು ತಾಂಡವವಾಡುತ್ತಿವೆ. ಈ ಹಿನ್ನೆಲೆ ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಯುವಸಮೂಹ ಮುಂದಾಗಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಅರಳಿ ನಾಗರಾಜ ಹೇಳಿದ್ದಾರೆ.