ಸಾಮಾಜಿಕ ಅಸಮಾನತೆ ತೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು: ಚೇತನ್ ಕುಮಾರ್
May 12 2024, 01:21 AM ISTತಮ್ಮ ವಚನಗಳ ಮೂಲಕ ಸಮಾಜದ ಅಂಕುಡೊಂಕಗಳನ್ನು ತಿದ್ದುವ ಪ್ರಯತ್ನ ಮಾಡಿದ ವಿಶ್ವಗುರು ಬಸವಣ್ಣ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು. 12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ, ಮೂಢನಂಬಿಕೆ, ಕಂದಾಚಾರಗಳ ವಿರುದ್ಧ ಹೋರಾಡುವ ಮೂಲಕ ಸಾಮಾಜಿಕ ಅಸಮಾನತೆ ತೊಡೆದುಹಾಕಲು ಬಸವಣ್ಣ ಶ್ರಮಿಸಿದ್ದಾರೆ.