ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸವಣ್ಣನ ವಿಚಾರಧಾರೆಗಳಿಂದ ಸಾಮಾಜಿಕ ಸುಧಾರಣೆ ಸಾಧ್ಯ
May 11 2024, 01:46 AM IST
ವಿಶ್ವಗುರು ಬಸವಣ್ಣ, ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಸುಗೂರೇಶ್ವರ್ ಶ್ರೀ ಅಭಿಮತ
ರಿಲೀಸ್..ಸಾಮಾಜಿಕ ಜಾಗೃತಿ ಮೂಡಿಸಿದ ಬಸವಣ್ಣ: ನೈಕೋಡಿ
May 11 2024, 01:32 AM IST
ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಜಗಜ್ಯೋತಿ ಬಸವಣ್ಣ ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಆಚರಣೆ ಮಾಡಲಾಯಿತು.
ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ-ಶಾಸಕ ಮಾನೆ
May 11 2024, 12:31 AM IST
ಲಿಂಗ ಸಮಾನತೆ, ಸಾಮಾಜಿಕ ತಾರತಮ್ಯ ನಿರ್ಮೂಲನೆಗೆ ಶ್ರಮಿಸಿದ್ದ ಬಸವಣ್ಣ ಮೂಢನಂಬಿಕೆ, ಅನಿಷ್ಟ ಆಚರಣೆಗಳ ವಿರುದ್ಧ ಸಮರ ಸಾರಿದರು ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಶೈಕ್ಷಣಿಕ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ: ಶಿವಾನಂದ ದೇವರು
May 10 2024, 11:48 PM IST
ಬಸವಣ್ಣನವರ 891ನೇ ಜಯಂತಿ ಆಚರಣೆ ಅಂಗವಾಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ವಿಶ್ವ ಗುರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ
ಸಾಮಾಜಿಕ ಸಮಾನತೆಗೆ ವಚನಗಳು ಸ್ಫೂರ್ತಿ
May 10 2024, 11:47 PM IST
ಅಸಮಾನತೆಯ ಮೌಢ್ಯತೆಯ ವಿರುದ್ಧ ಪರಿವರ್ತನೆಗಾಗಿ ತನ್ನನ್ನೆ ಅರ್ಪಿಸಿಕೊಂಡು ಮಹಾ ಪುರುಷ ಮಾನವತವಾದಿ ಬಸವಣ್ಣರ ವಚನಗಳು ತತ್ವಗಳು ಸೂರ್ಯ ಚಂದ್ರರು ಇರುವವರೆಗೂ ಶಾಶ್ವತವಾಗಿ ಇರುತ್ತವೆ
ಸಾಮಾಜಿಕ ಪ್ರಗತಿಗೆ ಬಸವ ತತ್ವ ಇಂದಿಗೂ ಪ್ರಸ್ತಿತ
May 10 2024, 11:46 PM IST
ಬಸವಣ್ಣ ನವರ ಸಿದ್ದಾಂತಗಳ ಮೇಲೆ ಇಂದಿನ ನಮ್ಮ ಪ್ರಜಾಪ್ರಭುತ್ವ ನಿಂತಿದೆ. ದೊಡ್ಡ ದೊಡ್ಡ ಮಹಾ ಗ್ರಂಥಗಳಲ್ಲಿರುವ ಆದರ್ಶಗಳ ಸಾರಂಶವನ್ನು ವಚನಗಳ ಮೂಲಕ ಸರಳ ವಿಧಾನದಲ್ಲಿ ಜನರಿಗೆ ತಲುಪಿಸುವ ಕಾರ್ಯವನ್ನು ಬಸವಣ್ಣ ಮಾಡಿದ್ದಾರೆ.
ಸಾಮಾಜಿಕ ಜಾಗೃತಿ ಚಳವಳಿ ಸಂಘಟಿಸಿದ ಕ್ರಾಂತಿಯೋಗಿ ಬಸವಣ್ಣ: ವಿ.ಎಸ್.ಧನಂಜಯ
May 10 2024, 11:46 PM IST
ಕ್ರಾಂತಿಯೋಗಿ ಬಸವಣ್ಣ ವಚನಗಳ ಮೂಲಕ ವೇದದ ಸಾರವನ್ನು ಜನರಿಗೆ ಉಣಬಡಿಸಿದ ಬಸವಣ್ಣನವರು ವೈದಿಕ ಧರ್ಮದಲ್ಲಿದ್ದ ಸಾಮಾಜಿಕ ಅನಿಷ್ಠಗಳ ವಿರುದ್ಧ ಧ್ವನಿಯೆತ್ತಿ ಧರ್ಮ ಸುಧಾರಕರಾದರು. ಸಾಮಾಜಿಕ ಸಮಾನತೆ ತತ್ವಗಳನ್ನು ಕೇವಲ ಬರವಣಿಗೆಗೆ ಸೀಮಿತಗೊಳಿಸದೆ ಅದನ್ನು ಜಾರಿಗೆ ತರಲು ಸಾಮಾಜಿಕ ಹೋರಾಟ ಸಂಘಟಿಸಿದರು.
ಸಾಹಿತ್ಯವು ಸಮುದಾಯದಲ್ಲಿ ನಿರಂತರವಾಗಿದ್ದರೆ ಸಾಮಾಜಿಕ ಸ್ವಾಸ್ಥ್ಯ ಸಾಧ್ಯ
May 10 2024, 01:32 AM IST
ಕಾಲಾತೀತವಾಗಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕೊಡುಗೆಗಳು ಸಮುದಾಯದಲ್ಲಿ ನಿತ್ಯ ನಿರಂತರ ಜೀವಂತಿಕೆಯನ್ನು ಪಡೆದುಕೊಂಡರೆ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಪ್ರಜ್ವಲ್ ಯುವಕ ಮಂಡಲ ಮಾದರಿ: ಕಾಮತ್
May 07 2024, 01:04 AM IST
ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಬಬ್ಬುಸ್ವಾಮಿ ರಂಗಮಂದಿರದಲ್ಲಿ ನಡೆದ ಪ್ರಜ್ವಲ್ ಯುವಕ ಮಂಡಲದ 26ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಅಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್ ಗೆಲ್ಲಿಸಿ: ಜ್ಯೋತಿ ಗೊಂಡಬಾಳ
May 05 2024, 02:07 AM IST
ಗ್ಯಾರಂಟಿ ಯೋಜನೆಗಳು ಮಾತ್ರ ಅಲ್ಲ, ಸಾಮಾಜಿಕ ನ್ಯಾಯಕ್ಕಾಗಿಯೂ ಕಾಂಗ್ರೆಸ್ ಗೆಲ್ಲಿಸಬೇಕಾಗಿದೆ.
< previous
1
...
29
30
31
32
33
34
35
36
37
...
48
next >
More Trending News
Top Stories
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು
ಒಳಮೀಸಲಾತಿ ಜಾರಿಗೆ ದತ್ತಾಂಶ ಬೇಕು: ಸಿದ್ದರಾಮಯ್ಯ
ಸುಹಾಸ್ ಶೆಟ್ಟಿ ಹತ್ಯೆಗೆ ವಿದೇಶಿ ಫಂಡಿಂಗ್ ?
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ