• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣಗುರು: ಕೋಟೆಪ್ಪಗೋಳ

Aug 22 2024, 12:49 AM IST
Narayanaguru, the pioneer of social reform: Koteppagola

ಸಾಮಾಜಿಕ ಆಸ್ಥೆ ವಿದ್ಯಾಸಂಸ್ಥೆಗೆ ಅರ್ಪಿತವಾಗಿರಲಿ: ಸೂಡಾ ಅಧ್ಯಕ್ಷ ಸುಂದರೇಶ್

Aug 22 2024, 12:46 AM IST
ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಗಣ್ಯರಯ ಗುದ್ದಲಿ ಪೂಜೆ ನೆರವೇರಿತು.

ಸಾಮಾಜಿಕ ಕ್ರಾಂತಿಯ ಹರಿಕಾರ ಅರಸು

Aug 21 2024, 12:38 AM IST
ಕನ್ನಡಪ್ರಭ ವಾರ್ತೆ ದೇವನಹಳ್ಳಿ ಶೋಷಿತರು, ಹಿಂದುಳಿದವರ ಅಭವೃದ್ಧಿಗೆ ಅಪಾರ ಕೊಡುಗೆ ನೀಡಿರುವ ದಿವಂಗತ ದೇವರಾಜ ಅರಸು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಉಸ್ತುವಾರ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು.

ಸಾಮಾಜಿಕ ಪರಿವರ್ತನೆಗೆ ಉತ್ತಮ ನಾಯಕತ್ವ ಮುಖ್ಯ: ರೇವಣ್ಣ ನಾಯ್ಕ್

Aug 21 2024, 12:35 AM IST
ಸಮಾಜದಲ್ಲಿ ಪರಿವರ್ತನೆ ಕಾಣಬೇಕಾದರೆ ಉತ್ತಮ ನಾಯಕತ್ವ ಎನ್ನುವುದು ಬಹಳ ಮುಖ್ಯ. ಅದನ್ನು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ತನ್ನ ಜೀವಿತಾವಧಿಯಲ್ಲಿ ಸಾಬೀತುಪಡಿಸಿದರು ಎಂದು ಮುಖ್ಯಶಿಕ್ಷಕ ಬಿ.ಬಿ. ರೇವಣ್ಣ ನಾಯ್ಕ್ ಅಭಿಪ್ರಾಯಪಟ್ಟರು.

ಸಾಮಾಜಿಕ ಪರಿವರ್ತನೆಗೆ ಅರಸು ಕೊಡುಗೆ ಅಪಾರ: ರಾಘವೇಂದ್ರ ಹಿಟ್ನಾಳ್

Aug 21 2024, 12:34 AM IST
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ನೀಡಿದ ಧೀಮಂತ ನಾಯಕ ದೇವರಾಜ ಅರಸು ಸಾಮಾಜಿಕ ಪರಿವರ್ತನೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು: ಡೀನ್ ಪ್ರೊ. ಎಂ.ಗುರುಲಿಂಗಯ್ಯ

Aug 21 2024, 12:34 AM IST
12ನೇಯ ಶತಮಾನದ ಸಾಮಾಜಿಕ ನ್ಯಾಯದ ಪರಿಪಾಲಕ ಬಸವಣ್ಣನವರ ಆದರ್ಶವನ್ನು ಪ್ರತಿಪಾದಿಸಿದ ನಾಯಕ ದೇವರಾಜ ಅರಸು ಅವರು, ಡಾ. ಬಿ. ಆರ್.ಅಂಬೇಡ್ಕರ್‌ ಅವರ ಸಂವಿಧಾನದ ಆಶಯಗಳನ್ನು ಸಮಾಜಕ್ಕೆ ತಲುಪಿಸಿ ಸಮ ಸಮಾಜವನ್ನು ರೂಪಿಸುವ, ಸಮಾಜಕ್ಕಾಗಿ ದುಡಿದು ಬದುಕುವ ವಿಕಾಸ ಮನಸ್ಥಿತಿಯಿದ್ದವರು,

ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

Aug 21 2024, 12:33 AM IST
ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ.ದೇವರಾಜ ಅರಸು: ಪ್ರಿಯಂವದಾ ಹುಲಗಬಾಳಿ

Aug 21 2024, 12:32 AM IST
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿದ ಧೀಮಂತ ನಾಯಕ ಎಂದು ಸಾಹಿತಿ ಹಾಗೂ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಪ್ರಿಯಂವದಾ ಹುಲಗಬಾಳಿ ಹೇಳಿದರು.

ಅರಸು ಸಾಮಾಜಿಕ ನ್ಯಾಯದ ಹರಿಕಾರ

Aug 21 2024, 12:32 AM IST
ಹಿಂದುಳಿದ ವರ್ಗದ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳು ದೇವರಾಜು ಅರಸು ಅವರ ಮಾರ್ಗದಲ್ಲಿ ನಡೆಯಬೇಕು, ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಬುನಾದಿ ಹಾಕಿದ ಕೀರ್ತಿ ಅರಸು ಅವರದು.

ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

Aug 21 2024, 12:31 AM IST
ರಾಜ್ಯದಲ್ಲಿ ಶೇ.75ರಷ್ಟು ಅಹಿಂದ ಜನರಿದ್ದರೂ ಅವರ ಮೇಲೆ ಶೋಷಣೆ ಮೊದಲಿನಿಂದಲೂ ನಡೆಯುತ್ತಲೇ ಇತ್ತು. ಅದಕ್ಕಾಗಿಯೇ ದೇವರಾಜ ಅರಸು ಎಲ್ಲಾ ಜಾತಿಯವರಿಗೂ ಸಾಮಾಜಿಕ ನ್ಯಾಯ, ಸಮಾನತೆ, ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಮೀಸಲಾತಿ ಜಾರಿಗೊಳಿಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 59
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved