ಗಡಿಗಳ ಮೀರಿ ಕೆಲಸ ಮಾಡುವುದೇ ನೈಜ ಸಮಾಜ ಸೇವೆ: ಸಾಮಾಜಿಕ ಕಾರ್ಯಕರ್ತೆ ಐಶ್ವರ್ಯ
Mar 21 2024, 01:00 AM ISTಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ.