• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಜಾಲತಾಣಗಳಲ್ಲಿ ಕುಖ್ಯಾತ ರೌಡಿಗಳ ಪರ ರೀಲ್ಸ್‌ ಮಾಡಿದರೆ ಕ್ರಿಮಿನಲ್‌ ಕೇಸ್‌

Jul 23 2024, 01:50 AM IST
ಸಾಮಾಜಿಕ ಜಾಲತಾಣಗಳಲ್ಲಿ ಕುಖ್ಯಾತ ರೌಡಿಗಳ ಪರ ಫ್ಯಾನ್‌ ಪೇಜ್‌ ತೆರೆದು ರೀಲ್ಸ್‌ ಮಾಡಿ ಬಿಲ್ಡಪ್‌ ನೀಡುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.

ಹಡಪದರು ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿ ಹೊಂದಲಿ: ಶಾಸಕ

Jul 22 2024, 01:26 AM IST
ಭಾರತೀಯ ಇತಿಹಾಸದಲ್ಲಿ ಬಂದು ಹೋದ ಎಲ್ಲ ಮಹಾನೀಯರು ನೂರಾರು ವರ್ಷಗಳದರೂ ಇಂದಿಗೂ ಅವರ ತತ್ವ-ಸಿದ್ಧಾಂತಗಳು ಪ್ರಸ್ತುತವಾಗಿವೆ. ಇದಕ್ಕೆ ಕಾರಣ ಅವರ ನಿಸ್ವಾರ್ಥ ಸಮಾಜಮುಖಿ ಚಿಂತನೆಗಳು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಹಡಪದ ಅಪ್ಪಣ್ಣ

Jul 22 2024, 01:24 AM IST
ಕನಕಪುರ: ಬಸವಣ್ಣನವರ ಅನುಯಾಯಿ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ಮಹಾಪುರುಷ ಎಂದು ಗ್ರೇಡ್-2 ತಹಸೀಲ್ದಾರ್ ಶಿವಕುಮಾರ್ ತಿಳಿಸಿದರು.

ಶರಣವರು ಸಾಮಾಜಿಕ ಸಮಾನತೆ ಸಾರಿದ ಮಹನೀಯರು

Jul 22 2024, 01:16 AM IST
12ನೇ ಶತಮಾನದ ಶರಣರ ಕಾಲದ ಅನುಭವ ಮಂಟಪವನ್ನು ಪ್ರಸ್ತುತವಾಗಿ ಪಾಂಡೋಮಟ್ಟಿ ವಿರಕ್ತ ಮಠದಲ್ಲಿ ಕಾಣಬಹುದಾಗಿದೆ. ಶ್ರೀ ಮಠದ ಗುರುಬಸವ ಮಹಾಸ್ವಾಮೀಜಿ ಕೂಡ ಜಗಜ್ಯೋತಿ ಬಸವೇಶ್ವರರ ವಿಚಾರ ಧಾರೆಗಳನ್ನು ಪ್ರಚುರಪಡಿಸುತ್ತ ಶ್ರೀ ಮಠದ ಕೀರ್ತಿ ಬೆಳಗುತ್ತಿದ್ದಾರೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಿಂದ ಮಕ್ಕಳ ಅಧಃಪತನ: ಹೇಮಂತಕುಮಾರ

Jul 21 2024, 01:19 AM IST
ಕೊಪ್ಪಳ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಶ್ರೀ ಶಾರದಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಶ್ರೀ ಶಾರದಾ ಚಿಣ್ಣರ ಲೋಕದ ಸಂಯುಕ್ತಾಶ್ರಯದಲ್ಲಿ ಶಾಲಾ ಸಂಸತ್ತಿನ ರಚನೆ, ಸದಸ್ಯರ ಪದಗ್ರಹಣ ಮತ್ತು ಪ್ರಮಾಣವಚನ ಕಾರ್ಯಕ್ರಮ ನಡೆಯಿತು.

ಅಪಘಾತ ವಿಮೆ ಸಾಮಾಜಿಕ ಭದ್ರತೆಗೆ ಸಹಕಾರಿ

Jul 19 2024, 01:07 AM IST
ಕೇಂದ್ರ ಸರ್ಕಾರ ಘೋಷಿಸಿದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯು ಸಾಮಾಜಿಕ ಭದ್ರತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಅದರಂತೆ ಜೀವನ್ ಜ್ಯೋತಿ ಹಾಗೂ ಅಟಲ್ ಪಿಂಚಣಿ ಯೋಜನೆಗಳೂ ಜೀವನಕ್ಕೆ ಆಸರೆಯಾಗಿವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.

ಸಾಮಾಜಿಕ ಸಾಮರಸ್ಯಕ್ಕಾಗಿ ಎಲ್ಲರೂ ಒಗ್ಗಟ್ಟಾಗಿರಬೇಕು: ಬಸವರಾಜ ಬೊಮ್ಮಾಯಿ

Jul 19 2024, 12:51 AM IST
ಶಿಗ್ಗಾಂವಿ ಕ್ಷೇತ್ರದ ಹಳೆ ಮುತ್ತಳ್ಳಿ, ತಿಮ್ಮಾಪುರ, ಎನ್.ಎಂ. ತಡಸ, ಕಡಹಳ್ಳಿ, ಹಿರೇಬೆಂಡಿಗೇರಿ, ಚಿಕ್ಕಬೆಂಡಿಗೇರಿ, ಬೆಳವಲಕೊಪ್ಪ, ಸುರುಪ್ ಬೆಂಡಿಗೇರಿ ಗ್ರಾಮಗಳಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಸಂಚರಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಕನ್ನಡಪ್ರಭ ವರದಿ ಹಂಚಿಕೊಂಡ ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ

Jul 18 2024, 01:34 AM IST
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ತಮ್ಮ ಫೇಸ್ಬುಕ್ ಪುಟದಲ್ಲಿ ನರೇಗಾ ಯೋಜನೆಯ ಕುರಿತು ಕನ್ನಡಪ್ರಭ ಪ್ರಕಟಿಸಿದ ವರದಿಯನ್ನು ಹಂಚಿಕೊಂಡಿದ್ದಾರೆ.

ಇಂದಿನ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ಇರಲಿ

Jul 17 2024, 12:52 AM IST
ಯುವ ಬರಹಗಾರರು,ಮುಕುಂದರಾಜು, ಅರಸೀಕೆರೆ ನಗರದಲ್ಲಿ ಸಾಹಿತಿಗಳ ಭೇಟಿ ಮಾಡಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜು,ಈ ಹಿಂದೆ ಉತ್ತಮ ವಾತಾವರಣವಿತ್ತು. ಹಾಗಾಗಿ ಎಲ್ಲರೂ ಪರಿಸರ, ಪ್ರೇಮ, ಪ್ರೀತಿಗಳ ವಿಚಾರವಾಗಿ ಸಾಹಿತ್ಯವನ್ನು ರಚಿಸುತ್ತಿದ್ದರು. ಆದರೆ ಕಾಲ ಬದಲಾದಂತೆ ಸಾಮಾಜಿಕವಾಗಿ ಬರವಣಿಗೆಗಳು ಬದಲಾಗಬೇಕಿದೆ ಎಂದರು

ಕಟ್ಟಡ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಅಗತ್ಯ: ಉಮೇಶ್

Jul 16 2024, 12:32 AM IST
ರಾಜ್ಯದ ಅಭಿವೃದ್ಧಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಅತ್ಯಂತ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ರಸ್ತೆ, ಸೇತುವೆ, ರೈಲ್ವೆ, ಬಂದರು, ವಿಮಾನ ನಿಲ್ದಾಣ ಇತ್ಯಾದಿ ನಿರ್ಮಾಣ ಕಾರ್ಯಗಳನ್ನು ಮಾಡುತ್ತಾರೆ. ನಿರ್ಮಾಣ ಕಾರ್ಯದ ವೇಳೆ ಅಪಾಯಕಾರಿ ಹಂತದಲ್ಲಿ ಕೆಲಸಗಳ ನಿರ್ವಹಿಸುವ ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಉಪಾಧ್ಯಕ್ಷ ಕಾಂ.ಉಮೇಶ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 59
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved