ಉದಯ್ ಚಾರಿಟಬಲ್ ಟ್ರಸ್ಟ್ ನಿಂದ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯ: ವಿನುತಾ ಕೆ.ಎಂ.ಉದಯ್
Jul 12 2024, 01:33 AM ISTಕೋವಿಡ್ ಸಂಕಷ್ಟದ ಸಮಯದಲ್ಲಿ ಉಚಿತ ಆರೋಗ್ಯ ಸೇವೆ, ಪಡಿತರ ಕಿಟ್, ಕೋವಿಡ್ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವು, ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ಸೇರಿದಂತೆ ಆರೋಗ್ಯ ಸಲಕರಣೆಗಳನ್ನು ಟ್ರಸ್ಟ್‌ನಿಂದ ನೀಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಟ್ರಸ್ಟ್ ಮುಂದಾಗಿತ್ತು.