• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವುದು ಅಗತ್ಯ

Apr 17 2024, 01:17 AM IST
ಸಂಸ್ಕಾರವಂತ ಕುಟುಂಬದ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಅಗತ್ಯ ಇಂದಿನದಾಗಿದ್ದು, ಭಾರತೀಯ ಸಂಸ್ಕೃತಿಯನ್ನು ಪರದೇಶದವರೂ ಒಪ್ಪಿ ಪಾಲಿಸುವಷ್ಟು ಶಕ್ತಿಯುತವಾಗಿದೆ ಎಂದು ಕೂಡಲದ ಗುರುನಂಜೇಶ್ವರ ಮಠದ ಗುರುಮಹೇಶ್ವರ ಶಿವಾಚಾರ್ಯರು ತಿಳಿಸಿದರು.

ದೀನ ದಲಿತರಿಗೆ ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ: ರಾಜೂಗೌಡ

Apr 17 2024, 01:16 AM IST
ಬಿಜೆಪಿ ಬಡವರ, ರೈತರ ಹಾಗೂ ದೀನದಲಿತರಿಗೆ ಸಾಮಾಜಿಕ ನ್ಯಾಯ ನೀಡಿದೆ. ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆಯಿಟ್ಟು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಸದಾ ಪಕ್ಷದ ಹೃದಯದ ಬಾಗಿಲು ತೆರೆದಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಹೇಳಿದರು.

ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ: ಪ್ರಭುಶ್ರೀ

Apr 16 2024, 01:03 AM IST
ಮಹಾಲಿಂಗಪುರ: ಆದ್ಯ ವಚನಕಾರ ದೇವಾಂಗ ಸಮಾಜದ ಆರಾಧಕ ದೇವರ ದಾಸಿಮಯ್ಯನವರ ಆದರ್ಶ ಮನುಕುಲಕ್ಕೆ ಸಂದೇಶ ನೀಡಿದೆಯಂದು ಸ್ಥಳೀಯ ವಿರಕ್ತಮಠದ ಶ್ರೀ ಪ್ರಭು ಸ್ವಾಮಿಗಳು ಹೇಳಿದರು. ಚಿಮ್ಮಡ ಗ್ರಾಮದ ದಾಸಿಮಯ್ಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ದೇವರ ದಾಸಿಮಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದಾಸಿಮಯ್ಯನವರು ಒಂದೇ ಕುಲಕ್ಕೆ ಸಿಮಿತ ವಾಗಿರದೆ ಇಡೀ ಮನುಕುಲಕ್ಕೇ ಸಂದೇಶ ನೀಡುವ ಮಹಾನ್ ವ್ಯಕ್ತಿಯಾಗಿದ್ದರು. ಅವರ ವಚನ ಸಾಹಿತ್ಯ ನಾಡಿನೆಲ್ಲೆಡೆ ಮನೆಮಾತಾಗಿದ್ದು, ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ ಮಾಡಿದ್ದಾರೆ ಎಂದರು.

ಸರ್ವರಿಗೂ ಸಾಮಾಜಿಕ ನ್ಯಾಯ ನೀಡಿರುವ ಅಂಬೇಡ್ಕರ್‌: ತಹಸೀಲ್ದಾರ್‌ ಅಮೀತಕುಮಾರ್‌

Apr 16 2024, 01:03 AM IST
ಕಮಲನಗರ ಪಟ್ಟಣದಲ್ಲಿ ತಾಲೂಕು ಆಡಳಿತದಿಂದ ತಹಸೀಲ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್‌ ಅವರ 133ನೇ ಜಯಂತ್ಯುತ್ಸವದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಮೀತಕುಮಾರ್‌ ಕುಲಕರ್ಣಿ ಮಾತನಾಡಿದರು.

ಅಂಬೇಡ್ಕರ್‌ರವರು ಸಾಮಾಜಿಕ ಸುಧಾರಣೆಯ ಹರಿಕಾರರು-ಚಂದ್ರಪ್ಪ ಹರಿಜನ

Apr 15 2024, 01:24 AM IST
ಹಾವೇರಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ೧೩೩ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಆಚರಿಸಲಾಯಿತು.

ಸಾಮಾಜಿಕ ನ್ಯಾಯಕ್ಕಾಗಿ ಡಾ.ಅಂಬೇಡ್ಕರ್ ಹೋರಾಟ: ಪ್ರೊ. ಧನಂಜಯ

Apr 15 2024, 01:18 AM IST
ಸಮಾಜದಲ್ಲಿನ ಅಸ್ಪೃಶ್ಯತೆ, ಜಾತಿ ಪದ್ಧತಿ, ಸಾಮಾಜಿಕ ನ್ಯಾಯದ ಬಗ್ಗೆ ಹೋರಾಟ ನಡೆಸಿದ ಧೀಮಂತ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಧನಂಜಯ ಹೇಳಿದರು.

ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯ: ರಾಘವೇಂದ್ರ ಹಿಟ್ನಾಳ

Apr 14 2024, 01:48 AM IST
ಬಿಜೆಪಿ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು. ಇಲ್ಲಿಯ ತನಕ ಒಂದು ಉದ್ಯೋಗವನ್ನೂ ಸೃಷ್ಟಿಸಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.

ಕುಡಿಬೇಡಿ ಎಂದು ಬುದ್ಧಿ ಹೇಳಿದ ಸಾಮಾಜಿಕ ಕಾರ್ಯಕರ್ತ ಹತ್ಯೆ; ಇಬ್ಬರ ಬಂಧನ

Apr 11 2024, 01:45 AM IST
ಮದ್ಯ ಸೇವಿಸದಂತೆ ಬುದ್ಧಿಮಾತು ಹೇಳಿದ್ದಕ್ಕೆ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಮೃತನ ಪರಿಚಯಸ್ಥ ಯುವಕರು ಚಾಕುವಿನಿಂದ ಇರಿದು ಕೊಂದಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ: ಬಿಜೆಪಿಯ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ

Apr 08 2024, 01:00 AM IST
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ ನಡೆಯಿತು.

ರೇಣುಕರು ಸಾಮಾಜಿಕ ಕ್ರಾಂತಿಯ ಹರಿಕಾರರು

Apr 06 2024, 12:52 AM IST
ರೇಣುಕರು ಮಾಡಿದ ಧರ್ಮಕಾರ್ಯ ನಮಗೆಲ್ಲ ಆದರ್ಶವಾಗಿದ್ದು, ನಾವೆಲ್ಲ ಅವರ ಬಗ್ಗೆ ಓದಿದಾಗ ಮಾತ್ರ ಅವರ ಚರಿತ್ರೆ ಸಂಪೂರ್ಣವಾಗಿ ಅರ್ಥವಾಗುತ್ತದೆ
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved