• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನಗಳು ಸಾಮಾಜಿಕ ಸ್ವಾಸ್ಥ್ಯ ಉಳಿಸುವ ಶಕ್ತಿ ಹೊಂದಿವೆ-ಡಾ. ಹೊನ್ನಪ್ಪ ಭೋವಿ

Apr 05 2024, 01:04 AM IST
ಮೂಢ ನಂಬಿಕೆಗಳಿಗೆ ತಿಲಾಂಜಲಿ ಹಾಡುವ ಸಂಕಲ್ಪವಾದರೆ ಸಾಮಾಜಿಕ ಹಿತ ಕಾಯಲು ಸಾಧ್ಯ. ವಚನಗಳು ಮೌಢ್ಯ, ಅನಿಷ್ಟಗಳನ್ನು ಅಟ್ಟಿ ಸಾಮಾಜಿಕ ಸ್ವಾಸ್ಥ್ಯ ಉಳಿಸುವ ಶಕ್ತಿ ಹೊಂದಿವೆ ಎಂದು ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಹೊನ್ನಪ್ಪ ಭೋವಿ ತಿಳಿಸಿದರು.

ಸಾಮಾಜಿಕ ಜಾಲ ತಾಣಗಳಲ್ಲಿ ಆಪ್‌ ಅಭಿಯಾನ

Mar 26 2024, 01:06 AM IST
ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಅಬಕಾರಿ ಹಗರಣದಲ್ಲಿ ಬಂಧಿಸಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷವು ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ಅಭಿಯಾನವನ್ನು ಕೈಗೊಂಡಿದೆ.

ಪ್ರಚಲಿತ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸದ ಸಾಹಿತಿಗಳು: ಡಾ.ಕೆ.ಎಸ್‌. ಶರ್ಮಾ

Mar 25 2024, 12:48 AM IST
ಪ್ರಸ್ತುತ ಪ್ರಜಾಸತ್ತೆಯು ರಾಕ್ಷಸಸತ್ತೆಯಾಗುತ್ತಿರುವುದು ಖೇದಕರ ಸಂಗತಿ. ಈ ಕುರಿತಾಗಿ ಯಾವ ಸಾಹಿತಿಗಳು ಧ್ವನಿ ಎತ್ತುತ್ತಿಲ್ಲ ಎಂದು ಡಾ.ಕೆ.ಎಸ್‌. ಶರ್ಮಾ ಬೇಸರ ವ್ಯಕ್ತಪಡಿಸಿದರು.

ಮಹಿಳೆಯರು ಸಾಮಾಜಿಕ ಪ್ರೀತಿ ಬೆಳೆಸಬೇಕಿದ: ಡಾ.ನಿರ್ಮಲಾ

Mar 25 2024, 12:47 AM IST
ಬೆಳಗಾವಿ: ಸಾಮಾಜಿಕ ಪ್ರೀತಿಯ ಕೊರತೆ ಇರುವ ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರು ಜವಾಬ್ದಾರಿ ಅರಿತು ಸಾಮಾಜಿಕ ಕೊಂಡಿಯನ್ನು ಕಟ್ಟಬೇಕಿದೆ ಎಂದು ಮಹಾಂತೇಶ ನಗರದ ರಹವಾಸಿಗಳ ಸಂಘದ ಬಿಎಡ್‌ ಕಾಲೇಜು ಪ್ರಾಚಾರ್ಯೆ ಡಾ.ನಿರ್ಮಲಾ ಬಟ್ಟಲ್‌ ಹೇಳಿದರು.

ಗಡಿಗಳ ಮೀರಿ ಕೆಲಸ ಮಾಡುವುದೇ ನೈಜ ಸಮಾಜ ಸೇವೆ: ಸಾಮಾಜಿಕ ಕಾರ್ಯಕರ್ತೆ ಐಶ್ವರ್ಯ

Mar 21 2024, 01:00 AM IST
ಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ.

ಸಾಮಾಜಿಕ ಸ್ಥಿತಿಗತಿ ಹಾಗೂ ಆರ್ಥಿಕ ಮಾನದಂಡಗಳ ನಡುವೆ ಅಂತರ: ಪಿ.ಆರ್‌.ಬಸವರಾಜ್‌

Mar 20 2024, 01:18 AM IST
ಸಾಮಾಜಿಕ ಮಾನದಂಡಗಳು ದೇಶದ ಆರ್ಥಿಕ ಸ್ಥಿತಿಗತಿಗಳಿಗೆ ಪೂರಕವಾಗದಿರುವುದೇ ಎಲ್ಲ ಸಮಸ್ಯೆಗಳಿಗೂ ಕಾರಣ ಎಂದು ನ್ಯಾಷನಲ್‌ ಇನ್ಸ್‌ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್ಮೆಂಟ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಆರ್. ಬಸವರಾಜು ಅಭಿಪ್ರಾಯಪಟ್ಟಿದ್ದಾರೆ.

ವೀರಶೈವ ಮಠಗಳ ಸಾಮಾಜಿಕ ಕಳಕಳಿ ಪ್ರಶಂಸನೀಯ: ದೇವರಗುಡ್ಡದ ಶ್ರೀ

Mar 19 2024, 12:49 AM IST
ಸುರಪುರ ನಗರದ ಕಡ್ಲಪ್ಪನವರ ನಿಷ್ಠಿ ಮಠದಲ್ಲಿ ಶರಣರ ಚರಿತಾಮೃತದಲ್ಲಿ ದೇವರಗುಡ್ಡದ ಗಿರಿಮಲ್ಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು.

ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ-ಗೀತಾ ಪೂಜಾರ

Mar 19 2024, 12:45 AM IST
ಬೆಲೆ ಏರಿಕೆ ಗಗನಕ್ಕೇರಿಸಿ ಭಾರತದ ಜನತೆಯನ್ನು ಭೀತಿಯಲ್ಲಿ ಕಾಲ ಕಳೆಯುವಂತೆ ಮಾಡಿರುವ ಬಿಜೆಪಿ ಸರಕಾರದಿಂದ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ, ಕರ್ನಾಟಕದಂತೆ ದೇಶಕ್ಕೆ ಕಾಂಗ್ರೆಸ್ ಸರಕಾರ ನೀಡಲು ಕಾಂಗ್ರೆಸ್ ಬೆಂಬಲಿಸಲು ಮಹಿಳೆಯರು ಮೊದಲು ಮನಸ್ಸು ಮಾಡಬೇಕು ಎಂದು ಪಕ್ಷದ ನಾಯಕಿ ಗೀತಾ ಪೂಜಾರ ತಿಳಿಸಿದರು.

ಸ್ತ್ರೀವಾದಿ ಎನ್ನುವುದು ಸಾಮಾಜಿಕ ಪ್ರಜ್ಞೆ: ಪ್ರೊ. ಕಿರಣ್ ಗಾಜನೂರ

Mar 18 2024, 01:54 AM IST
ಸುರಪುರದ ಗರುಡಾದ್ರಿ ಕಲಾಮಂದಿರದಲ್ಲಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಕಿರಣ ಎಂ ಗಾಜನೂರ ಮಾತನಾಡಿದರು. ಜಾನಪದ ಅಕಾಡೆಮಿ ನೂತನ ಸದಸ್ಯರಾಗಿ ಆಯ್ಕೆಯಾದ ಹಣಮಂತ ತನಿಕೆದಾರರನ್ನು ಸನ್ಮಾನಿಸಲಾಯಿತು.

ಸಾಮಾಜಿಕ ಬದ್ಧತೆಗೆ ಪುನೀತ್‌ ಸ್ಫೂರ್ತಿ: ಎಲ್‌.ಸಂದೇಶ್‌

Mar 18 2024, 01:46 AM IST
ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ಪ್ರತಿಮೆಯನ್ನು ಮಂಡ್ಯ ನಗರದ ಡಾ.ರಾಜ್‌ಕುಮಾರ್ ಪ್ರತಿಮೆ ಬಳಿ ಸ್ಥಾಪಿಸುವುದರ ಮೂಲಕ ಹೊಸ ತಲೆಮಾರಿನ ಯುವಜನಾಂಗದಲ್ಲಿ ಸಾಮಾಜಿಕ ಬದ್ಧತೆ ಮೂಡಿಸಬೇಕು. ಕರವೇ, ವಿವಿಧ ಸಂಘಟನೆಗಳು ಮತ್ತು ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಬೆಂಬಲದ ನಡುವೆ ಪುನೀತ್ ರಾಜ್‌ಕುಮಾರ್ ಪ್ರತಿಮೆಯನ್ನು ಸ್ಥಾಪಿಸುವ ಉದ್ದೇಶವಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 54
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved