ಸಾಮಾಜಿಕ ಪಿಂಚಣಿ, ನರೇಗಾ ಕೂಲಿ ಹಣವೂ ಸಾಲಕ್ಕೆ ಜಮೆ!
May 17 2024, 01:30 AM ISTಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಬರ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಕಡಿತಗೊಳಿಸಿದ್ದ ಬ್ಯಾಂಕುಗಳು, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ವೃದ್ಧಾಪ್ಯ, ಅಂಗವಿಕಲರ ಮಾಸಾಶನ ಹಾಗೂ ಉದ್ಯೋಗ ಖಾತ್ರಿಯಲ್ಲಿ ದುಡಿದ ಕೂಲಿಗೂ ‘ಕನ್ನ’ ಹಾಕುತ್ತಿರುವ ಗಂಭೀರ ಆರೋಪಗಳು ಕೇಳಿಬಂದಿವೆ.