ಸಾಮಾಜಿಕ ನ್ಯಾಯ ಸ್ಥಾಪನೆಗಾಗಿ ಹೋರಾಡುತ್ತಿರುವುದು ಕಾಂಗ್ರೆಸ್ : ಡಾ.ಅಂಶುಮಂತ್
Dec 29 2023, 01:32 AM ISTಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಈ ವರೆಗೂ ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಪಕ್ಷ ಕಾಂಗ್ರೆಸ್ ಎಂದು ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಹೇಳಿದರು.