ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್
Dec 19 2023, 01:45 AM ISTಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.