• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸಾಮಾಜಿಕ ಅಸಮಾನತೆ ಪೋಷಕ: ಸಿದ್ದರಾಮಯ್ಯ

Mar 12 2024, 02:03 AM IST
ದೊಡ್ಡಬಳ್ಳಾಪುರ: ಬಡವರು ಮತ್ತಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎಂಬುದು ಬಿಜೆಪಿಯ ಅಗೋಚರ ನಿಲುವಾಗಿದ್ದು, ಬಿಜೆಪಿ ಸಾಮಾಜಿಕ ಅಸಮಾನತೆಯ ಮಹಾನ್‌ ಪೋಷಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಹಿಳೆಯ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯದಿಂದ ಸ್ವಾವಲಂಬಿ ಬದುಕು: ಡಾ.ಸಿದ್ಧನಗೌಡ ಪಾಟೀಲ

Mar 10 2024, 01:30 AM IST
ಯಾವಾಗ ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಗೆ ಮೀಸಲಾತಿ ನೀಡಿ ಅವಳು ಕಾನೂನನ್ನು ಮಾಡುವ ಅಧಿಕಾರ ಹೊಂದುತ್ತಾಳೊ ಆವಾಗ ಮಹಿಳೆ ನಿಜವಾದ ಸದ್ಗತಿಯಾಗುವಳು ಎಂದು ಚಿಂತಕ ಡಾ.ಸಿದ್ಧನಗೌಡ ಪಾಟೀಲ ಹೇಳಿದರು.

ಸಾಮಾಜಿಕ ಸಮಾನತೆ ಪ್ರತಿಪಾದಿಸುವ ಶರಣ ಸಂಸ್ಕೃತಿ: ಪ್ರಸನ್ನಾನಂದ ಸ್ವಾಮೀಜಿ

Mar 09 2024, 01:31 AM IST
ಶರಣ ಸಂಸ್ಕೃತಿಯ ಇನ್ನೊಂದು ಲಕ್ಷಣ ಭಕ್ತಿ, ಮೌಢ್ಯ, ಶ್ರೇಣೀಕೃತ ಸಮಾಜ, ವರ್ಣಭೇದ, ಶೋಷಣೆ, ಅಸಮಾನತೆ, ವೇದಾಗಮಪುರಾಣ ಬಹುದೇವತೋಪಾಸನೆ ಮುಂತಾದವುಗಳನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಮಹಾಸ್ವಾಮಿಗಳು ಹೇಳಿದರು.

ಸಾಮಾಜಿಕ ಬಹಿಷ್ಕಾರ ರಾಜಿಯೊಂದಿಗೆ ಅಂತ್ಯ

Mar 08 2024, 01:49 AM IST
ನಾವು ಅವರಿಗೆ ಬಹಿಷ್ಕಾರ ಹಾಕಿಲ್ಲ; ದಂಡವನ್ನೂ ಹಾಕಿಲ್ಲ ಎನ್ನುವ ವಾದ ಮಂಡಿಸುತ್ತಲೇ ಸಾಗಿದರು.

ಕೊಪ್ಪಳ: ಅಂತರ್ಜಾತಿ ಮದುವೆಯಾದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ!

Mar 07 2024, 01:53 AM IST
ಜಿಲ್ಲಾ ಕೇಂದ್ರ ಕೊಪ್ಪಳ ನಗರಕ್ಕೆ ಹೊಂದಿಕೊಂಡಿರುವ ಭಾಗ್ಯನಗರದಲ್ಲಿ ಅಮಾನವೀಯ ಪದ್ಧತಿಯೊಂದು ಅನಾವರಣವಾಗಿದೆ. ಅಂತರ್ಜಾತಿಯಲ್ಲಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ಸಮಾಜದಿಂದಲೇ ಬಹಿಷ್ಕಾರ ಹಾಕಲಾಗಿದ್ದು, ಇತ್ಯರ್ಥಪಡಿಸಲು ಲಕ್ಷ ರುಪಾಯಿ ದಂಡ ಬೇಡಿಕೆ ಇಟ್ಟಿರುವ ವಿಕೃತ ಪ್ರಕರಣ ಬೆಳಕಿಗೆ ಬಂದಿದೆ.

ಸಾಮಾಜಿಕ ಬದ್ಧತೆ ಇಲ್ಲದ ಪದವಿ ನಿಷ್ಪ್ರಯೋಜಕ

Mar 04 2024, 01:21 AM IST
ವಿದ್ಯಾರ್ಥಿಗಳು ಕನಸು ನನಸಾಗಬೇಕಾದರೆ ಹಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆತವಿಶ್ವಾಸವಿಲ್ಲದಿದ್ದರೆ ಅಂಥವರಿಗೆ ಯಶಸ್ಸು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬರ ಜೀವನದಲ್ಲಿ ಸವಾಲುಗಳಿರುತ್ತವೆ. ಸಮಸ್ಯೆಗಳಿರುತ್ತವೆ. ಈ ಸಮಸ್ಯೆಗಳು ಎದುರಾಗುವುದು ನಿಮ್ಮನ್ನು ನಾಶಗೊಳಿಸುವುದಕ್ಕಲ್ಲ. ಬದಲಿಗೆ ನಿಮ್ಮ ಅಂತಃಶಕ್ತಿಯನ್ನು ಪರೀಕ್ಷಿಸುವುದಕ್ಕೆ ಎಂದು ‌. ಮಂಜುನಾಥ್‌ ಅವರು ಹೇಳಿದರು.

ಸಾಮಾಜಿಕ ಪಿಂಚಣಿ ಸೌಲಭ್ಯ ಸದುಪಯೋಗ ಪಡೆಯಿರಿ: ಎಸ್.ಬಿ. ಇಟಗಿ

Mar 04 2024, 01:19 AM IST
ಕಂದಾಯ ಇಲಾಖೆಯ ಮೂಲಕ ಸರಕಾರ ನೀಡುವ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುವ ಪಿಂಚಣಿ ಹಣವು ಫಲಾನುಭವಿಗಳ ಸ್ವಾವಲಂಬಿ ಬದುಕಿಗೆ ಉಪಯುಕ್ತವಾಗಿದೆ. ಜನರು ಸರಕಾರದ ಪಿಂಚಣಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಲಾದಗಿ ಉಪತಹಸೀಲ್ದಾರ್‌ ಎಸ್.ಬಿ. ಇಟಗಿ ಹೇಳಿದರು.

ಸಾಮಾಜಿಕ ಸಮಾನತೆಗೆ ಹೋರಾಡಿದ ಮಹಾನ್‌ ಶರಣ ಬಸವಣ್ಣ

Mar 04 2024, 01:17 AM IST
ವಿಶ್ವಗುರು ಬಸವೇಶ್ವರರು ಸಾಮಾಜಿಕ ಸಮಾನತೆಯ ಜೊತೆಗೆ ಸ್ತ್ರೀ ಸಮಾನತೆಗಾಗಿ ಹೊರಾಡಿದ ಮಹಾನ್‌ ಶರಣರಾಗಿದ್ದು, ಮೂಢ ನಂಬಿಕೆ, ಕಂದಾಚಾರಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಜೀವನದುದ್ದಕ್ಕೂ ಹೋರಾಟ ನಡೆಸಿದ್ದಾರೆ.

ಜವಳಗೇರಾದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ

Mar 02 2024, 01:46 AM IST
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ.

ಬಸವಣ್ಣ ನೇತೃತ್ವದಲ್ಲಿ ನಡೆದಿದ್ದು ಸಾಮಾಜಿಕ ಕ್ರಾಂತಿ

Feb 29 2024, 02:03 AM IST
೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣದ ಕ್ರಾಂತಿ ಯಾವುದೇ ರಕ್ತಕ್ರಾಂತಿ ಆಗಿರದೇ ಅದೊಂದು ಇತಿಹಾಸದಲ್ಲಿ ನಡೆದ ಸಾಮಾಜಿಕ ಕ್ರಾಂತಿ ಆಗಿತ್ತು. ಸಮಾಜದಲ್ಲಿಯ ಅನಿಷ್ಠಗಳನ್ನು ಹೋಗಲಾಡಿಸಿ ಹೊಸ ಸಮಾಜವನ್ನು ಹುಟ್ಟುಹಾಕಿದ ಕ್ರಾಂತಿಯಾಗಿತ್ತು ಎಂದು ಆನಂದಪುರ ಹಾಗೂ ಶಿವಮೊಗ್ಗ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರಘರಾಜೇಂದ್ರ ಸ್ವಾಮೀಜಿ ಶಿರಾಳಕೊಪ್ಪದಲ್ಲಿ ನುಡಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved