ಸಾಮಾಜಿಕ ಜಾಗೃತಿಗೆ ಎನ್ಎಸ್ಎಸ್ ಪ್ರೇರಕ : ಜಗದೀಶ್
Sep 23 2025, 01:05 AM ISTಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ, ಶಾಲಾ ಶಿಕ್ಷಣ ಇಲಾಖೆ (ಪಪೂ), ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಶಾಮುಕ್ತ ಭಾರತ ಅಭಿಯಾನ ಅಂಗವಾಗಿ ಬಾಲಕಿಯರ ಸರಕಾರಿ ಪಪೂ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ವಾರ್ಷಿಕ ಶಿಬಿರ ನಡೆಯಿತು.