• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಸಮೂಹ ಸಾಮಾಜಿಕ ಮೌಲ್ಯಗಳ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ-ದುರ್ಗಾಪ್ರಸಾದ

Feb 18 2024, 01:31 AM IST
ಪ್ರತಿಯೊಬ್ಬರೂ ತಮ್ಮ ಜೀವನದ ಮೊದಲು 25 ವರ್ಷಗಳನ್ನು ಶ್ರಮವಹಿಸಿ ಉತ್ತಮ ವಿದ್ಯಾಭ್ಯಾಸವನ್ನು ಪಡೆದರೆ ಸಮಾಜಕ್ಕೆ ಆಸ್ತಿಯಾಗುತ್ತೀರಿ ಎಂದು ಉಪಪ್ರಾಚಾರ್ಯ ದುರ್ಗಾಪ್ರಸಾದ ಅಭಿಪ್ರಾಯಪಟ್ಟರು.

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ: ಡಾ.ಬಿ.ಸುಶೀಲಾ

Feb 18 2024, 01:30 AM IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಭಾವಚಿತ್ರವನ್ನು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅನಾವರಣಗೊಳಿಸಿದರು.

ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಬಲ: ಸಚಿವ ಶರಣಬಸಪ್ಪಗೌಡ ದರ್ಶನಪೂರ

Feb 18 2024, 01:30 AM IST
ಶಹಾಪುರ ನಗರದ ನಗರಸಭೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುವ ಮುನ್ನ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಮಾಲಾರ್ಪಣೆ ಮಾಡಿದರು.

ಮಠಗಳಿಂದ ಸಾಮಾಜಿಕ ಬದಲಾವಣೆಗೆ ಪ್ರೇರಣೆ: ರಾಜಯೋಗೇಂದ್ರ ಮಹಾಸ್ವಾಮೀಜಿ

Feb 16 2024, 01:50 AM IST
ಸಿದ್ದಯ್ಯನಕೋಟೆಯಲ್ಲಿ ಕಾಯಕ ಯೋಗಿ ಬಸವಲಿಂಗ ಸ್ವಾಮೀಜಿ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ನಿರಂಜನ ಜಗದ್ಗುರು ಗುರುಸಿದ್ದ ರಾಜಯೋಗೇಂದ್ರ ಮಹಾಸ್ವಾಮೀಜಿ ಮಾತನಾಡಿದರು.

ಎಡನೀರು ಮಠದ ಸಾಮಾಜಿಕ ಬದ್ಧತೆ ಶ್ಲಾಘನೀಯ: ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

Feb 14 2024, 02:17 AM IST
ಧಾರ್ಮಿಕ, ಶಿಕ್ಷಣ ಹಾಗೂ ಅಧ್ಯಾತ್ಮಕತೆಯೊಂದಿಗೆ ಮುಂದುವರಿಯುವ ಈ ಮಠದ ಹಿರಿಮೆಯನ್ನು ಎತ್ತಿ ಹಿಡಿಯಲು ಬ್ರಹ್ಮಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಬಳಿಕ ಇದೀಗ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕೈಂಕರ್ಯ ಶ್ಲಾಘನೀಯ ಎಂದು ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ ಹೇಳಿದರು.

ಕನ್ನಡಿಗರ ಸಾಮಾಜಿಕ ಸ್ಥಿತಿಯ ಉನ್ನತೀಕರಣ ಆಗಲಿ: ಸರ್ವಾಧ್ಯಕ್ಷ ಜೆ.ಎಂ. ಮಠದ

Feb 12 2024, 01:38 AM IST
ಕನ್ನಡಿಗರ ಸಂಸ್ಕೃತಿ ಮತ್ತು ಸಾಮಾಜಿಕ ಸ್ಥಿತಿಯ ಉನ್ನತೀಕರಣ ಆಗಬೇಕು.

ತೋಂಟದಾರ್ಯ ಜಾತ್ರೆ ಸಾಮಾಜಿಕ ಪರಿವರ್ತನೆಯ ಸಂಕೇತ: ತೋಂಟದ ಸಿದ್ಧರಾಮ ಶ್ರೀ

Feb 12 2024, 01:34 AM IST
ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದೂರದೃಷ್ಟಿಯ ಫಲವಾಗಿ ರೊಟ್ಟಿ ಜಾತ್ರೆ ನಡೆಯುತ್ತದೆ. ಸರ್ವ ಧರ್ಮಗಳ ಮಧ್ಯೆ ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರ ಭಾವ ಮೂಡಬೇಕೆಂಬ ಹಿನ್ನೆಲೆಯಲ್ಲಿ ಈ ಜಾತ್ರೆ ನಡೆಸಲಾಗುತ್ತಿದೆ. ಈ ಬಾರಿ ಭಕ್ತರ ಜಾತ್ಯತೀತ ಪರಿವರ್ತನೆಯ ಜಾತ್ರೆಯಾಗಿ ನಡೆಯಲಿದೆ.

ಸಾಮಾಜಿಕ ಬದಲಾವಣೆಗೆ ಕಾರಣವಾದ ವಚನ ಚಳವಳಿ

Feb 12 2024, 01:34 AM IST
ಕಲ್ಯಾಣ ಕ್ರಾಂತಿ ನಡೆದಾಗ ಅನೇಕ ಶಿವಶರಣರು ವಚನಗಳನ್ನು ಸಂರಕ್ಷಿಸದೇ ಹೋಗಿದ್ದರೆ ಸಮಾಜಕ್ಕೆ ಮತ್ತು ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ನಷ್ಟವಾಗುತ್ತಿತ್ತು. ಕಾಯಕ ಶರಣರು ನೀಡಿದ ಕೊಡುಗೆಗಳನ್ನು ಇಂದಿನ ಯುವಪೀಳಿಗೆ, ವಿದ್ಯಾರ್ಥಿಗಳು ಅರಿಯಬೇಕು ಮತ್ತು ಸ್ಮರಿಸಬೇಕು

ಈಶ್ವರಪ್ಪ ಸಾಮಾಜಿಕ ವ್ಯವಸ್ಥೆಗೇ ಧಕ್ಕೆ: ದಿನೇಶ್ ಗುಂಡೂರಾವ್

Feb 11 2024, 01:47 AM IST
ಸಮಾಜವನ್ನು ಸದಾ ಆತಂಕದಲ್ಲಿ ಇಡುವುದೇ ಈಶ್ವರಪ್ಪನ ಕೆಲಸ. ಕೋಮು ಪ್ರಚೋದನೆ ಮಾಡಿ ಮತ ಗಳಿಸುವುದೇ ಇವರ ಕಾಯಕ, ಬಿಜೆಪಿಗೆ ಇದರಿಂದಲೇ ಲಾಭ ಎಂದು ಗುಂಡೂರಾವ್‌ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸಾಮಾಜಿಕ ತಲ್ಲಣಗಳಿಗೆ ಶಾಂತಿ, ನೆಮ್ಮದಿ ತಂದವರು ಬಸವಣ್ಣ: ಡಾ.ಗುರುಬಸವ ಸ್ವಾಮೀಜಿ

Feb 10 2024, 01:53 AM IST
ಬಸವಣ್ಣನವರ ಮೇರು ವ್ಯಕ್ತಿತ್ವ ಪರಿಗಣಿಸಿದ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ಆರ್ಥಪೂರ್ಣವಾದ ವಚನಕಾರರ ಸತ್ಯ, ಶುದ್ದ, ಕಾಯಕ, ಅರಿವು, ಆಚಾರ, ವಿವೇಕದ ಮೂಲಕ ತಾತ್ವಿಕ ತಳಪಾಯದ ಮೇಲೆ ಸಾತ್ವಿಕ ಸಮಾಜವನ್ನು ನಿರ್ಮಾಣ ಮಾಡಿದವರೇ ಬಸವಾದಿ ಶಿವಶರಣರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved