• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿನಿಂದ ಸಾಮಾಜಿಕ ನ್ಯಾಯ ಅಸಾಧ್ಯ- ಮಾಜಿ ಡಿಸಿಎಂ ಗೋವಿಂದ ಕಾರಜೋಳ

Dec 24 2023, 01:45 AM IST
ದೇಶದಲ್ಲಿ 1950ರಲ್ಲಿ ಮೊದಲಿಗೆ ಮೀಸಲಾತಿ ಹೋರಾಟ ನಡೆಯಿತು. ಆಗ ಎಸ್ಸಿ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ 101 ಜಾತಿಗಳಾಗಿವೆ. ಇದರಲ್ಲೂ ಅವರಿಗೆ ನ್ಯಾಯ ನೀಡುವ ಬದಲು ವೋಟ್ ಬ್ಯಾಂಕ್‍ ರಾಜಕಾರಣ ಮಾಡಲಾಗುತ್ತಿದೆ.

ದೇಶ ಆರ್ಥಿಕತೆಯೊಂದಿಗೆ ಸಾಮಾಜಿಕ ಪ್ರಗತಿ ಹೊಂದಲಿ

Dec 23 2023, 01:45 AM IST
ಸಹಕಾರಿಗಳು ಎಂದಿನ ಸಾಂಪ್ರದಾಯಿಕ ಕಾರ್ಯಗಳ ಜತೆಗೆ ಹೊಸ ಯೋಜನೆ ಮುಖಾಂತರ ಬದಲಾವಣೆ ತಂದು ಲಾಭದಾಯಕ ಸಂಸ್ಥೆಗಳಾಗಿ ಮುಂದುವರಿಯಬೇಕು

ಆಲೂರುಸಿದ್ದಾಪುರ: ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ

Dec 23 2023, 01:45 AM IST
ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆಯಲ್ಲಿ ಸದರಿ ಗ್ರಾ.ಪಂ. ವ್ಯಾಪ್ತಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಹಾಗೂ 15ನೇ ಹಣಕಾಸು ಯೋಜನೆಯಿಂದ ನಡೆದ ಕಾಮಗಾರಿಗಳು ಮತ್ತು ವೆಚ್ಚ ಇದರ ವರದಿ ಮಂಡನೆ

ವಿದ್ಯಾರ್ಥಿಗಳು ಸಾಮಾಜಿಕ ಸದ್ಗುಣ ಬೆಳೆಸಿಕೊಳ್ಳಲಿ

Dec 21 2023, 01:15 AM IST
ವಿದ್ಯೆಯ ಜತೆಗೆ ಉತ್ತಮ ಸಂಸ್ಕಾರ ಹೊಂದಬೇಕು.ಅದಕ್ಕಾಗಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅತಿಥಿಗಳ ಅನುಭಾವದ ಮಾತು ಆಲಿಸಬೇಕು.ನಾಗರಿಕತೆಯು ಬಾಹ್ಯ ಜೀವನದ ಶಿಸ್ತಿಗೆ ಅಡಿಪಾಯವಾದರೆ ಸಂಸ್ಕೃತಿಯು ಅಂತರಂಗದ ಪರಿಶುದ್ಧತೆಗೆ ಅಡಿಪಾಯವಾಗಿದೆ. ವಿದ್ಯಾರ್ಥಿಗಳಿಗೆ ಜೀವನದಲ್ಲಿ ಪದವಿಗಿಂತ ಸನ್ನಡತೆ ಮುಖ್ಯ.

ಸಾಮಾಜಿಕ ಪ್ರಜ್ಞೆಯಲ್ಲಿ ಕವನಗಳ ರಚನೆ ಬಹಳ ಅವಶ್ಯಕ

Dec 21 2023, 01:15 AM IST
ನೆರೆಯ ಮಹಾರಾಷ್ಟ್ರದ ಉಮರಾಣಿ ಗ್ರಾಮದಲ್ಲಿ ಜ್ಞಾನ ಯೋಗಾಶ್ರಮದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಗಡಿನಾಡು ಕನ್ನಡ ಉತ್ಸವದ ಕವಿಗೋಷ್ಠಿ ಹಾಗೂ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಾತಾಜಿ ಅಕ್ಕಮಹಾದೇವಿ ಅವರು, ಕನ್ನಡ ಸಾಹಿತ್ಯ ಉಗಮವಾಗಿದ್ದೇ ಕವಿತೆಗಳಿಂದ. ಇಂದಿನ ಸಾಮಾಜಿಕ ಪ್ರಜ್ಞೆಯಲ್ಲಿ ಕವನಗಳ ರಚನೆ ಬಹಳ ಅವಶ್ಯಕ ಎಂದು ನುಡಿದರು.

ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯಾಗಿರುವ ಪಟ್ಟಿ ನಕಲಿ

Dec 20 2023, 01:15 AM IST
ಒಕ್ಕೂಟಕ್ಕೆ ಕೆಟ್ಟ ಹೆಸರು ತರಲು ಕಿಡಿಗೇಡಿಗಳಿಂದ ನಕಲಿ ಪಟ್ಟಿ ಬಿಡುಗಡೆ । ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅಧ್ಯಕ್ಷ

ಬಿಜೆಪಿ, ಆರ್ ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ಬದ್ಧ

Dec 19 2023, 01:45 AM IST
ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ಸೋಮವಾರ ನಡೆದ ಮಾದಿಗರ ಆತ್ಮಗೌರವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಗೋವಿಂದ ಕಾರಜೋಳ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಕೆಲವರು ಒಳಮೀಸಲಾತಿ ಬಗ್ಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕೂಡಾ ತಪ್ಪು ತಿಳುವಳಿಕೆ ಮೂಡಿಸುತ್ತಿದೆ ಎಂದು ಆರೋಪಿಸಿದರು.

ಶೋಷಿತರಿಗೆ ಸಾಮಾಜಿಕ ನ್ಯಾಯ ನೀಡಿದ ಅಂಬೇಡ್ಕರ್‌

Dec 19 2023, 01:45 AM IST
ಸಂವಿಧಾನ ರಚಿಸಿ ದೇಶದ ದಮನಿತರಿಗೆ, ಶೋಷಿತರಿಗೆ, ಮಹಿಳೆಯರಿಗೆ ಸಾಮಾಜಿಕ ನ್ಯಾಯ ನೀಡಿದ ಕೀರ್ತಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ತಾಲೂಕಿನ ಐಮಂಗಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಡಿವೈಎಸ್‌ಪಿ ಎಸ್.ಚೈತ್ರಾ ಅಭಿಪ್ರಾಯಪಟ್ಟರು ಹೇಳಿದರು.

ಆರ್ಥಿಕ. ಸಾಮಾಜಿಕ ಸಮೀಕ್ಷೆಗಾಗಿ ಬೀದಿ ನಾಟಕ

Dec 17 2023, 01:46 AM IST
ಮುಳಗುಂದ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರಿಗಾಗಿ ನಿಲಗುಂದದ ಜೈ ಭೀಮ ಜನಪದ ಕಲಾ ತಂಡದವರಿಂದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಸುಧಾರಿಸುವ ಸಲುವಾಗಿ ಪಪಂ ವತಿಯಿಂದ ಬೀದಿ ನಾಟಕ ಜರುಗಿತು.

ಸಾಮಾಜಿಕ ಮೌಲ್ಯಗಳೊಂದಿಗೆ ಹೊಸ ಪೀಳಿಗೆ ಸುಧಾರಿಸಬೇಕು- ಬಳಿಗಾರ

Dec 16 2023, 02:00 AM IST
ಶಿರಹಟ್ಟಿ ಪಟ್ಟಣದಲ್ಲಿ ಗುರುವಾರ ಸಂಜೆ ಬೀರೇಶ್ವರ ಸೇವಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ-ಬೆಂಗಳೂರ ಇವರ ಸಹಯೋಗದಲ್ಲಿ ನಡೆದ ಕಾರ್ತಿಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶಂಭು ಬಳಿಗಾರ ಉಪನ್ಯಾಸ ನೀಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved