• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12ನೇ ಶತಮಾನದಲ್ಲೇ ಸಾಮಾಜಿಕ ಸಮಾನತೆ ಸಾರಿದ್ದ ಬಸವಣ್ಣ

Dec 13 2023, 01:00 AM IST
ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಮಾತನಾಡಿ, ಸಾರ್ವಜನಿಕರು ಉಚಿತ ಆರೋಗ್ಯ ಶಿಬಿರಗಳಲ್ಲಿ ಚಿಕಿತ್ಸೆ ಪಡೆಯುವುದು ಅತ್ಯವಶ್ಯಕ. ಇಂಥ ಶಿಬಿರಗಳನ್ನು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಚಿತ ಆರೋಗ್ಯ ಶಿಬಿರಗಳ ಮೂಲಕ ಜನರ ಆರೋಗ್ಯ ಸಮಸ್ಯೆಗೆ ಹತ್ತಿರವೇ ಚಿಕಿತ್ಸೆ ದೊರೆಯುವಂತಹ ನಿಟ್ಟಿನಲ್ಲಿ ಗ್ರಾಪಂಗಳು ಮುಂದಾಗಬೇಕು. ಇಂಥ ಶಿಬಿರಗಳ ಸದ್ಬಳಕೆ ಅಗತ್ಯ ಎಂದರು.

ಹೊಟ್ಟೆಪಾಡಿಗಿಂತ ಸಾಮಾಜಿಕ ಜವಾಬ್ದಾರಿ ಮುಖ್ಯ

Dec 12 2023, 12:45 AM IST
ಶ್ರೀಮಂತಿಕೆಯಿಂದ ಮಾತ್ರವೇ ಕುಟುಂಬಕ್ಕೆ ನೆಮ್ಮದಿ ನೀಡಲು ಸಾಧ್ಯವಿಲ್ಲ. ಉತ್ತಮ ರೀತಿ ಬದುಕಿದಾಗ ಸಮಾಜ ಶ್ಲಾಘಿಸುತ್ತದೆ. ಇದರಿಂದ ತಂದೆ-ತಾಯಿ, ಹೆಂಡತಿ ಮಕ್ಕಳಿಗೆ ನೆಮ್ಮದಿ ನೀಡಲು ಸಾಧ್ಯ. ಆದ್ದರಿಂದ ಮದ್ಯಪಾನದಿಂದ ದೂರವಿದ್ದು, ಉತ್ತಮ ಬದುಕು ಸಾಗಿಸಿ ಎಂದು ಸಲಹೆ ನೀಡಿದರು.

ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಸಾಮಾಜಿಕ ಒಳಿತಿನ ಸಾಧ್ಯತೆಗಳ ವಿಸ್ತರಣೆ: ಡಾ. ಕುಮಾರ್‌ ಹೆಗ್ಡೆ

Nov 26 2023, 01:15 AM IST
ಎಸ್.ಡಿ.ಎಂ. ಪದವಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೬ನೇ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಎಚ್ಚರವಿರಲಿ

Nov 23 2023, 01:45 AM IST
ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಬಳಕೆಯ ಕುರಿತೂ ಸಾಕಷ್ಟು ನಿಗಾ ವಹಿಸಲಾಗಿದೆ ಎಂದು ವಿದ್ಯಾನಿಧಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ.ಪ್ರದೀಪ್‌ ಕುಮಾರ್ ಹೇಳಿದರು.ವಿದ್ಯಾನಿಧಿ ಕಾಲೇಜು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದರು.

ಡೀಪ್‌ ಫೇಕ್‌ ಕುರಿತು ನಾಳೆ ಸಾಮಾಜಿಕ ಜಾಲತಾಣ ಜತೆ ಸರ್ಕಾರ ಸಭೆ

Nov 22 2023, 01:00 AM IST
ನಟಿ ರಶ್ಮಿಕಾ ಮಂದಣ್ಣ, ಕತ್ರೀನಾ ಕೈಫ್‌ ಹಾಗೂ ಕಾಜೋಲ್‌ ಸೇರಿದಂತೆ ಜಾಲತಾಣಗಳಲ್ಲಿ ಇತ್ತೀಚೆಗೆ ಹಲವು ನಟಿಯರ ಡೀಪ್‌ ಫೇಕ್‌ ವಿಡಿಯೋ ಮತ್ತು ಟೋಗಳು ವೈರಲ್‌ ಆದ ಬೆನ್ನಲ್ಲೇ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ನ.23ರಂದು ಎಲ್ಲ ಸಾಮಾಜಿಕ ಮಾಧ್ಯಮಗಳೊಂದಿಗೆ ಪ್ರಮುಖ ಸಭೆಯನ್ನು ಆಯೋಜಿಸಿದೆ.

ಸುಳ್ಳುಸುದ್ದಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಿ

Nov 21 2023, 12:45 AM IST
ಆಕ್ಷೇಪಾರ್ಹ ಮಾಹಿತಿ, ಸುಳ್ಳುಸುದ್ದಿಗಳು ಬಂದಾಗ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತಾಂತ್ರಿಕ ತರಬೇತಿ ಹೊಂದಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಸೂಚನೆ ನೀಡಿದರು.

ಸಹಕಾರಿ ಸಂಸ್ಥೆಗಳು ಸಾಮಾಜಿಕ-ಆರ್ಥಿಕ ರಚನೆಯ ಅವಿಭಾಜ್ಯ ಅಂಗ

Nov 18 2023, 01:00 AM IST
ಸಹಕಾರಿ ಸಂಸ್ಥೆಗಳು ದಶಕಗಳಿಂದ ಭಾರತದ ಸಾಮಾಜಿಕ ಮತ್ತು ಆರ್ಥಿಕ ರಚನೆಯ ಅವಿಭಾಜ್ಯ ಅಂಗವಾಗಿವೆ. ಭಾರತದ ಸಹಕಾರಿ ವ್ಯವಸ್ಥೆ ಇಡೀ ವಿಶ್ವದಲ್ಲಿಯೇ ದೊಡ್ಡದಾಗಿದೆ ಮತ್ತು ಕೃಷಿ ಸಂಬಂಧಿತ ವಲಯದ ಪ್ರಬಲ ಆಧಾರ ಸ್ತಂಭವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಬದ್ದ

Nov 06 2023, 12:46 AM IST
ರಾಜ್ಯದಲ್ಲಿ ೧.೮ ಕೋಟಿ ಅಸಂಘಟಿತ ಕಾರ್ಮಿಕರಿದ್ದು, ಎಲ್ಲ ಅಸಂಘಟಿತ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ನೀಡುವ ಮೂಲಕ ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ

Nov 04 2023, 12:30 AM IST
ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ಸುಧಾದೇವಿ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು ಎಂದರು.

ಸಾಮಾಜಿಕ ಜಾಲತಾಣಗಳಿಗೆ ಫ್ರೀಪಾಸ್‌ ಇನ್ನಿಲ್ಲ: ಆರ್‌ಸಿ

Oct 26 2023, 01:00 AM IST
‘ಸಾಮಾಜಿಕ ಜಾಲತಾಣಗಳಿಗೆ ನೀಡಲಾಗಿದ್ದ ಫ್ರೀಪಾಸ್‌ ಅವಧಿ ಮುಕ್ತಾಯವಾಗಿದೆ. ನಿಯಮಕ್ಕೆ ಅನುಸಾರವಾಗಿ ಅವು ನಡೆಯಬೇಕು. ಇಲ್ಲದಿದ್ದರೆ ಇಡೀ ವಿಶ್ವ ಇದೀಗ ಅವುಗಳ ಬಗ್ಗೆ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ’ ಎಂದು ಕೇಂದ್ರ ಐಟಿ ಸಚಿವ ರಾಜೀವ್‌ ಚಂದ್ರಶೇಖರ್‌ ಬುಧವಾರ ಹೇಳಿದ್ದಾರೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved