• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದ ಬಸವಣ್ಣ

Jul 19 2025, 01:00 AM IST
ಜಗಜ್ಯೋತಿ ಬಸವೇಶ್ವರ ಕಲ್ಯಾಣ ಪಟ್ಟಣದಲ್ಲಿ ಬಿಜ್ಜಳನ ಅಸ್ಥಾನದಲ್ಲಿ ಮಂತ್ರಿಯಾಗಿದ್ದರು. ಶತಶತಮಾನಗಳಿಂದ ಸಮಾಜದಲ್ಲಿ ಬೇರೂರಿದ್ದ ಜಾತಿ, ವರ್ಣ, ಮೇಲು-ಕೀಳು ಎಂಬ ಪಿಡುಗುಗಳ ವಿರುದ್ಧ ಹೋರಾಡಿದವರು ಎಂದು ಮಯೂರ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಗೌ.ಹಾಲೇಶ್ ಹೇಳಿದ್ದಾರೆ.

ಪತ್ರಕರ್ತರಿಗೆ ಸಾಮಾಜಿಕ ಹೊಣೆಗಾರಿಕೆ ಅವಶ್ಯ: ಹೆಬ್ಬಳ್ಳಿ

Jul 15 2025, 01:12 AM IST
ಪತ್ರಕರ್ತರು ಜಾತ್ಯತೀತ ಮನೋಭಾವ ಹಾಗೂ ಸಾಮಾಜಿಕ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಹೆಬ್ಬಳ್ಳಿ ಹೇಳಿದರು.

ಇಂದು ವಿಜಯ ಮೆಟಗುಡ್ಡರವರ 48ನೇ ಜನ್ಮ ದಿನ: ವಿವಿಧ ಸಾಮಾಜಿಕ ಕಾರ್ಯಕ್ರಮಗಳು

Jul 12 2025, 12:32 AM IST
ಕೆಎಲ್‌ಇ ಸಂಸ್ಥೆ ಚೇರಮನ್ ಡಾ.ಪ್ರಭಾಕರ ಕೋರೆ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾರ್ಗದರ್ಶನದಲ್ಲಿ ಖ್ಯಾತ ಉದ್ಯಮಿ, ಬಿಜೆಪಿ ಜಿಲ್ಲಾ ಮುಖಂಡ ವಿಜಯ ಮೆಟಗುಡ್ಡ ಅವರ 48ನೇ ಜನ್ಮ ದಿನದ ಅಂಗವಾಗಿ ಜು.12 ರಂದು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾಮಾಜಿಕ ಚಳವಳಿಯ ಸ್ವರೂಪವನ್ನು ಕೊಟ್ಟವರು ಶಿವಶರಣರು: ಅಶೋಕ್

Jul 11 2025, 11:48 PM IST
ಬಸವಣ್ಣನವರ ಸಾಮಾಜಿಕ ಹೋರಾಟದಲ್ಲಿ ಹಡಪದ ಅಪ್ಪಣ್ಣನವರು ಮುಂಚೂಣಿಯಲ್ಲಿದ್ದರು. ಸಾಮಾಜಿಕ ಸಮಾನತೆಯ ದೃಷ್ಟಿಯಿಂದ ನಾವೆಲ್ಲರೂ ಒಟ್ಟಿಗೆ ಸಾಗುವ ಮೂಲಕ ನಮ್ಮ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎನ್ನುವ ಸದಾಶಯದಿಂದ ರಾಜ್ಯ ಸರ್ಕಾರ 34 ಮಹನೀಯರ ಜಯಂತಿಯನ್ನು ಆಚರಿಸುತ್ತಿದೆ.

ಪತ್ರಕರ್ತರಿಗೆ ಸಾಮಾಜಿಕ ಜವಾಬ್ದಾರಿ ಮುಖ್ಯ: ಡಾ. ಎನ್.ಟಿ. ಶ್ರೀನಿವಾಸ್

Jul 11 2025, 11:48 PM IST
ಕೂಡ್ಲಿಗಿ ಪಟ್ಟಣದ ಜ್ಞಾನಭಾರತಿ ಬಿಇಡಿ ಕಾಲೇಜಿನಲ್ಲಿ ಕೂಡ್ಲಿಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಶಿವಶರಣ ಹಡಪದ ಅಪ್ಪಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ: ಇ. ಬಾಲಕೃಷ್ಣಪ್ಪ

Jul 11 2025, 01:47 AM IST
ಹೊಸಪೇಟೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ ಪುಷ್ಪಾರ್ಚನೆ ಮಾಡಿದರು.

ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತು

Jul 11 2025, 01:47 AM IST
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಆಗ್ರಹ

Jul 10 2025, 12:46 AM IST
ಆಶಾ, ಅಂಗನವಾಡಿ, ಬಿಸಿಯೂಟ ಹಾಗೂ ಇತರೆ ಸ್ಕೀಂ ವರ್ಕರ್‌ಗಳ ಸೇವೆಯನ್ನು ಕಾಯಂಗೊಳಿಸಬೇಕು.

ಮಕ್ಕಳಲ್ಲಿ ಸಾಮಾಜಿಕ ಹೊಣೆಗಾರಿಕೆ ವೃದ್ಧಿಸುವುದು ಅಗತ್ಯ: ಜಿಲ್ಲಾಧಿಕಾರಿ ಎ.ಬಿ.ಬಸವರಾಜು

Jul 07 2025, 12:17 AM IST
ಮಕ್ಕಳು ಖಿನ್ನತೆಗೆ ಒಳಗಾಗದಂತೆ ಪೋಷಕರು ನಿಗಾ ವಹಿಸಬೇಕು. ಓದಿನ ಜೊತೆ ಆತ್ಮವಿಶ್ವಾಸ ಹೆಚ್ಚಿಸುವ ಅಗತ್ಯವಿದೆ. ಮಕ್ಕಳಲ್ಲಿ ಮೊಬೈಲ್‌ ಗೀಳು ಬಿಡಿಸಿ, ಓದುವ ಹವ್ಯಾಸ ಬೆಳೆಸಬೇಕು. ಆರೋಗ್ಯಕರ ಚಿಂತನಾ ಲಹರಿಯನ್ನು ಮಕ್ಕಳು ಆಲೋಚಿಸುವಂತೆ ಮಾಡುವ ಹೊಣೆ ಪೋಷಕರ ಮೇಲಿದೆ.

ಕತೆ ಬರೆವಾಗ ಸಾಮಾಜಿಕ ಜವಾಬ್ದಾರಿ, ಇತಿಮಿತಿ ನೋಡಿ

Jul 06 2025, 11:48 PM IST
ಮಹಾಭಾರತವನ್ನು ಬರೆದ ವ್ಯಾಸರೂ ಅದಕ್ಕೆ ಸಂಬಂಧಿಸಿದ್ದರೂ, ತಪ್ಪು, ಒಪ್ಪುಗಳನ್ನು ಹೇಳಲಿಲ್ಲ ಯಾಕೆ ಎಂದು ಯೋಚಿಸುವಾಗ, ಲೇಖಕನಿಗೆ ತನ್ನದೇ ಆದ ಇತಿಮಿತಿ ಇರುತ್ತದೆ. ಆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 59
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved