ನಾರಾಯಣ ಗುರು ಸಾಮಾಜಿಕ ಕ್ರಾಂತಿ ಹರಿಕಾರ: ಶಾಸಕ ಕೆ.ಎಸ್.ಬಸವಂತಪ್ಪ
Sep 08 2025, 01:00 AM ISTಮನುಷ್ಯ-ಮನುಷ್ಯರನ್ನೇ ಪ್ರೀತಿಸದೆ, ಸ್ವಾರ್ಥದ ಭಾವನೆಗಳನ್ನು ಹೊಂದಿರುವ, ಕಂದಾಚಾರ, ಮೌಢ್ಯತೆ ತುಂಬಿರುವ ಕಾಲದಲ್ಲಿ ಅವುಗಳನ್ನು ಹೋಗಲಾಡಿಸುವ ಮೂಲಕ ಮನುಷ್ಯ-ಮನುಷ್ಯರ ನಡುವಿನ ಪ್ರೀತಿಯ ಬೆಸೆಯುವ ಕಾರ್ಯ ಮಾಡಿದವರು ಬ್ರಹ್ಮಶ್ರೀ ನಾರಾಯಣ ಗುರು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.