ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ರಸ್ತೆಗೆ ಬೇಲಿ, ಸಂಕಷ್ಟದಲ್ಲಿ ರೈತರು
Apr 25 2024, 01:05 AM ISTಯಾವುದೇ ಜಮೀನುಗಳಿಗೆ ತೆರಳಲು ರಸ್ತೆ ಕಲ್ಪಿಸಲೇ ಬೇಕು ಎಂದು ಆದೇಶವಿದ್ದರೂ ಸಹ ಇಲ್ಲಿಯ ಅಧಿಕಾರಿಗಳು ಜಾಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಕಂದಾಯ ಸಚಿವರು, ಮುಖ್ಯಮಂತ್ರಿಗಳು ಮತ್ತು ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜವಾಗಿಲ್ಲ ಎಂದು ತಂಡಗ ರಂಗಸ್ವಾಮಿ ಕಣ್ಣೀರು ಹಾಕುತ್ತಾರೆ.