ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ?
Mar 05 2024, 01:35 AM ISTಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮಹಿಳೆಯರು ಬಟ್ಟೆಗಳನ್ನು ತೊಳೆಯಲು ನದಿ ದಡ ಅಥವಾ ಕೆರೆಗಳ ಬಳಿ ಹೋಗುತ್ತಾರೆ. ಮಕ್ಕಳು ಕೂಡ ತೆರಳುತ್ತಾರೆ. ಹಲವೆಡೆ, ಬಟ್ಟೆ ತೊಳೆಯಲು ಹೋಗಿ ನೀರಿನಲ್ಲಿ ಕೊಚ್ಚಿ ಹೋದ ಘಟನೆಗಳೂ ನಡೆದಿವೆ. ಹೀಗಾಗಿ ಮಹಿಳೆಯರ ಅನುಕೂಲಕ್ಕಾಗಿ ಶಾಸಕ ಇಕ್ಬಾಲ್ ಹುಸೇನ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಾಷಿಂಗ್ ಮಷೀನ್ ಅಳವಡಿಕೆ ಮಾಡಲು ಮುಂದಾಗಿದ್ದಾರೆ.