• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾವುದೇ ಖಾಸಗಿ ಆಸ್ಪತ್ರೆಗೂ ಕಮ್ಮಿ ಇಲ್ಲದ ಗೊಬ್ಬೂರ (ಬಿ) ಸರ್ಕಾರಿ ಸಾರ್ವಜನಿಕ ಆಸ್ಪತ್ರೆ

Jul 01 2024, 01:48 AM IST
ಅಫಜಲ್ಪುರ ತಾಲೂಕು ಗೊಬ್ಬೂರ (ಬಿ) ಗ್ರಾಮದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಯಾವುದೇ ಹೈಟೆಕ್‌, ಖಾಸಗಿ ಆಸ್ಪತ್ರೆಗಗೆ ಕಮ್ಮಿ ಇಲ್ಲದಂತೆ ಸುಧಾರಣೆ ಕಂಡು ರೋಗಿಗಳ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ.

ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿ ಅಗತ್ಯ: ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಸ್ವಾಮಿಗೌಡ

Jun 30 2024, 12:47 AM IST
ನಿತ್ಯ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸ್ವಾಮಿಗೌಡ ಹೇಳಿದರು. ಅರಕಲಗೂಡಿನಲ್ಲಿ ಆಯೋಜಿಸಿದ ಅಪೌಷ್ಟಿಕ ಕ್ಷಯರೋಗ ಪೀಡಿತ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಆಹಾರ ಕಿಟ್‌ಗಳನ್ನು ಹಾಗೂ ಮೊಟ್ಟೆ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮ ನಿರ್ಣಯದಿಂದ ಸಾರ್ವಜನಿಕ ಭೂಮಿ ರಕ್ಷಣೆ: ಅನಂತ ಹೆಗಡೆ ಅಶಿಸರ

Jun 20 2024, 01:07 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಗ್ರಾಪಂ ಕಛೇರಿಯಲ್ಲಿ ಅರಣ್ಯ ಭೂಮಿ, ಬೆಟ್ಟ, ಗೋಮಾಳ ರಕ್ಷಣೆ ಕುರಿತು ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಅಧಿಕಾರಿಗಳು ಸಾರ್ವಜನಿಕ ಸೇವೆ ಶ್ರದ್ಧೆಯಿಂದ ನಿರ್ವಹಿಸಬೇಕು

Jun 16 2024, 01:54 AM IST
ಮೊಳಕಾಲ್ಮುರು ತಾಲೂಕು ಆಡಳಿತ ಸೌಧದಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ನಡೆಯಿತು.

18 ವರ್ಷಗಳ ಸಾರ್ವಜನಿಕ ಸೇವಾ ಜೀವನ ಅಂತ್ಯ: ರಾಜೀವ್‌ ಚಂದ್ರಶೇಖರ್‌

Jun 10 2024, 12:49 AM IST
ನರೇಂದ್ರ ಮೋದಿ ಸರ್ಕಾರದ ಹೊಸ ಸಚಿವ ಸಂಪುಟ ರಚನೆ ಬೆನ್ನಲ್ಲೇ ತಮ್ಮ 18 ವರ್ಷಗಳ ಸಾರ್ವಜನಿಕ ಸೇವಾ ಜೀವನ ಅಂತ್ಯವಾಗಿದೆ ಎಂದು ಮಾಜಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮೃತ ನವಜಾತ ಶಿಶು ಪತ್ತೆ

Jun 08 2024, 12:34 AM IST
ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ಬೆಳಗ್ಗೆ ಪತ್ತೆಯಾದ ಮೃತ ನವಜಾತ ಹೆಣ್ಣು ಶಿಶು

ಮೂಲ್ಕಿ: ಸಾರ್ವಜನಿಕ ಸಸಿ ವಿತರಣೆ ಸಸ್ಯೋತ್ಸವ ಕಾರ್ಯಕ್ರಮ

Jun 06 2024, 12:30 AM IST
ಹಣ್ಣು,ಹಂಪಲು ಸೇರಿದಂತೆ ವಿವಿಧ ತಳಿಯ ಸುಮಾರು ಐದುಸಾವಿರಕ್ಕೂ ಮಿಕ್ಕಿ ಸಸಿಗಳನ್ನು ಬುಧವಾರದಿಂದ ಶುಕ್ರವಾರದವರೆಗೆ ಉಚಿತವಾಗಿ ವಿತರಿಸಲಾಗುವುದುದೆಂದು ಸಂಸ್ಥೆಯ ಅಧ್ಯಕ್ಷ ಸುನೀಲ್‌ ಆಳ್ವ ತಿಳಿಸಿದರು.

ಬದ್ಧತೆ ಇದ್ದಲ್ಲಿ ನರ್ಸಿಂಗ್‌ನಲ್ಲಿ ಯಶಸ್ಸು ಸಾಧ್ಯ: ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಧನಶೇಖರ್‌

May 25 2024, 12:49 AM IST
ಗಳಿಸಿದ ಜ್ಞಾನದ ಅನಾವರಣ ಮತ್ತು ಕರ್ತವ್ಯದಲ್ಲಿ ಬದ್ಧತೆ ಹಾಗೂ ನ್ಯಾಯ ಒದಗಿಸುವ ಮನೋಭಾವ ಇದ್ದಲ್ಲಿ ಶುಶ್ರೂಷಕ ವೃತ್ತಿಯಲ್ಲಿ ಆತ್ಮತೃಪ್ತಿ ಮತ್ತು ಸೇವಾ ಕಾರ್ಯದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಧನಶೇಖರ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನಡೆದ ಫ್ಲಾರೆನ್ಸ್ ನೈಟಿಂಗೇಲ್ ಡೇ ದಿನದ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯುತ್ ಕಣ್ಣಾಮುಚ್ಚಾಲೆ; ಸಾರ್ವಜನಿಕ ಆಸ್ಪತ್ರೆಯಲ್ಲಿ ಕತ್ತಲೋ ಕತ್ತಲು!

May 22 2024, 12:48 AM IST
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಟಾರ್ಚ್‌ ಬೆಳಕಲ್ಲಿ ಚಿಕಿತ್ಸೆ ನೀಡುವ ಪರಿಸ್ಥಿತಿ ಎದುರಾಗಿದ್ದು, ಮಳೆ ಬಂತೆಂದರೆ ವಿದ್ಯುತ್ ಕಡಿತ ಹಾಗೂ ದುರಸ್ತಿಗೂ ಜಗ್ಗದ ಜನರೇಟರ್ ಹೀಗೆ ಈ ಅವ್ಯವಸ್ಥೆಗಳ ಮಧ್ಯೆ ರೋಗಿಗಳು ಕಂಗಾಲಾಗಿದ್ದಾರೆ.

ಡೆಂಘೀ ಕುರಿತು ಜಾಗೃತಿಗಾಗಿ ಕಾರ್ಯಕ್ರಮ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಾ.ವಿ.ಮಹೇಶ್

May 20 2024, 01:30 AM IST
ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯಾಧಿಕಾರಿ ಡಾ.ವಿ.ಮಹೇಶ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಡೆಂಘೀ ಜ್ವರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved