ಪ್ರವಾಸೋದ್ಯಮ ಆ್ಯಪ್ ಶೀಘ್ರ ಸಾರ್ವಜನಿಕ ಸೇವೆಗೆ
Oct 11 2023, 12:45 AM ISTಜಿಲ್ಲೆ ಮತ್ತು ತಾಲೂಕುಗಳ ಪ್ರವಾಸೋದ್ಯಮ ಸ್ಥಳಗಳ ಸಮಗ್ರ ಮಾಹಿತಿ ಸುಲಭವಾಗಿ ದೊರಕಿಸುವ ನಿಟ್ಟಿನಲ್ಲಿ ಸಿದ್ಧ ಪಡಿಸಿರುವ ಆಪ್‌ನ್ನು ಸಾರ್ವಜನಿಕ ಸೇವೆಗೆ ಶೀಘ್ರದಲ್ಲಿಯೇ ಬಿಡುಗಡೆಗೊಳಿಸಲಾಗುವುದು ಎದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು