• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ವ್ಯಕ್ತಿಗಳಿನ್ನು ಪರಿಹಾರ ನೀಡಬೇಕು!

Mar 05 2024, 01:31 AM IST
ಪ್ರತಿಭಟನೆ ಸೇರಿದಂತೆ ಯಾವುದೇ ಸಮಯದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ ವ್ಯಕ್ತಿಗಳಿಂದಲೇ ನಷ್ಟದ ಹಣ ಭರಿಸುವ ಹೊಸ ಕಾನೂನು ಜಾರಿಗೆ ಉತ್ತರಾಖಂಡ ಸರ್ಕಾರ ನಿರ್ಧರಿಸಿದೆ.

ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯ ಡಿಜಿಟಲೀಕರಣ

Mar 04 2024, 01:20 AM IST
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಿದ ಹೆಮ್ಮೆ ಕರ್ನಾಟಕಕ್ಕೆ ಸಲ್ಲುತ್ತದೆ ಎಂದು ಸಾರ್ವಜನಿಕ ಗ್ರಂಥಾಲಯ ನಿರ್ದೇಶಕ ಡಾ. ಸತೀಶಕುಮಾರ ಹೊಸಮನಿ ತಿಳಿಸಿದರು.

ಸಾರ್ವಜನಿಕ ರಸ್ತೆಯನ್ನೇ ತನ್ನದೆಂದು ಅಗೆದ ಭೂಪ!

Mar 03 2024, 01:31 AM IST
ರಾಮನಗರ: ಸಾರ್ವಜನಿಕ ರಸ್ತೆಯೇ ತನಗೆ ಸೇರಿದ್ದೆಂದು ವ್ಯಕ್ತಿಯೊಬ್ಬ ಜೆಸಿಬಿ ಯಂತ್ರದಿಂದ ಅಗೆದು ಮುಚ್ಚಿಲೆತ್ನಿಸಿದ ಘಟನೆಯೊಂದು ಬಿಡದಿ ಹೋಬಳಿಯ ಗೌರಿಪುರ ಹಕ್ಕಿಪಿಕ್ಕಿ ಕಾಲೋನಿ ಬಳಿ ಶನಿವಾರ ಸಂಜೆ ನಡೆದಿದೆ.

ಸಾರ್ವಜನಿಕ ರಸ್ತೆಗೆ ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ಹೊದಿಸಿದ ಕಾರ್ಮಿಕ!

Mar 01 2024, 02:17 AM IST
ರಾಮನಗರ ಹೆಗ್ಗಳ ಶಾಲೆಯ ರಸ್ತೆಯ ಸಮೀಪದಲ್ಲಿ ಮೇಲಿನ ಭಾಗದಲ್ಲಿ ಬರೆಯೊಂದು ಇದ್ದು ಮಳೆಗಾಲದಲ್ಲಿ ಆ ಬರೆಯ ಮೂಲಕ ನೀರು ಕೊಚ್ಚಿ ಬಂದು ರಸ್ತೆ ಹೊಂಡವಾಗಿ ಕೆಸರು ತುಂಬಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಕಷ್ಟವಾಗುತ್ತಿತ್ತು. ಇದನ್ನು ಮನಗಂಡ ಕೂಲಿ ಕಾರ್ಮಿಕ ಮಧು ಸ್ವಂತ ಖರ್ಚಿನಲ್ಲಿ ರಸ್ತೆಗೆ ಕಾಂಕ್ರಿಟ್‌ ಹಾಕಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Feb 22 2024, 01:49 AM IST
ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಎಸ್‍ವೈಎಸ್ ಮತ್ತು ಎಸ್‍ಎಸ್‍ಎಫ್ ಸೋಮವಾರಪೇಟೆ ಸರ್ಕಲ್ ವತಿಯಿಂದ ಬುಧವಾರ ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಸಾರ್ವಜನಿಕ ಆರೋಗ್ಯ ಸಮಸ್ಯೆ ಸ್ಥಳೀಯವಾಗಿ ಚರ್ಚಿಸಿ

Feb 21 2024, 02:06 AM IST
ಜನಾರೋಗ್ಯ ನಿರ್ವಹಣೆಯಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸಕ್ರಿಯವಾಗಿ ಭಾಗವಹಿಸಬೇಕು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಗೆ ಕ್ರಮ ವಹಿಸಿ: ರಾಘವೇಂದ್ರ ಅಂಗಡಿ

Feb 17 2024, 01:16 AM IST
ಹೋಟೆಲ್, ಅಂಗಡಿ ಮಾಲೀಕರು ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಪರಾಗ್ ಹಾಗೂ ಇತರೆ ತಂಬಾಕು ಉತ್ಪನ್ನಗಳನ್ನು ಚಿಲ್ಲರೆ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ರಾಘವೇಂದ್ರ ಅಂಗಡಿಗಳ ಮಾಲೀಕರಿಗೆ ಸಲಹೆ ನೀಡಿದರು.

ಸಾರ್ವಜನಿಕ ಆಸ್ಪತ್ರೆ ವೈದ್ಯರು ಉತ್ತಮ ಕರ್ತವ್ಯ ನಿರ್ವಹಿಸಬೇಕು: ತಮ್ಮಯ್ಯ

Feb 14 2024, 02:19 AM IST
ಲೈಫ್‌ ಲೈನ್‌ ಫೀಡ್ಸ್‌ ಸಂಸ್ಥೆ ಜಿಲ್ಲಾಸ್ಪತ್ರೆಗೆ ನೀಡಿರುವ ಸುಮಾರು 10 ಲಕ್ಷ ರು. ಗಳ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಶಾಸಕ ತಮ್ಮಯ್ಯ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೀಳರಿಮೆ ಬರದಂತೆ ವೈದ್ಯರು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಮೂಖಹಳ್ಳಿಲೀ ಸಾರ್ವಜನಿಕ ಕುಂದು ಕೊರತೆ ಸಭೆ

Feb 08 2024, 01:35 AM IST
ಶಾಸಕ ಎಚ್.ಎಂ ಗಣೇಶ್‌ ಪ್ರಸಾದ್‌ ಅಧ್ಯಕ್ಷತೆಯಲ್ಲಿ ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿ ಗ್ರಾಪಂ ಮಟ್ಟದ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಸಾಗುವಳಿ ಹಾಗೂ ನಿವೇಶನ ಹಕ್ಕುಪತ್ರಗಳ ಸಂಬಂಧ ದೂರುಗಳು ಕೇಳಿ ಬಂದಿವೆ.

ನಷ್ಟ ಭರಿಸಿದರಷ್ಟೇ ಸಾರ್ವಜನಿಕ ಆಸ್ತಿ ಹಾನಿಕೋರರಿಗೆ ಜಾಮೀನು?

Feb 05 2024, 01:49 AM IST

ಪ್ರತಿಭಟನೆ ಹಾಗೂ ಇತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ಹಾನಿ ಮಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲು ಈಗಿರುವ ಕಾನೂನುಗಳು ತಿದ್ದುಪಡಿ ಆಗಬೇಕು.

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved