• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಚೆ ಕಚೇರಿಯಲ್ಲಿ ಸರ್ವರ್ ಸಮಸ್ಯೆ: ಸಾರ್ವಜನಿಕ ವ್ಯವಹಾರ ಅಸ್ತವ್ಯಸ್ತ

Aug 11 2025, 12:30 AM IST
ಕಾರ್ಯ ನಿರ್ವಹಣಾ ಟೇಬಲ್‌ಗಳ ಮುಂದೆ ಅಂತರ್ಜಾಲ ಸಂಪರ್ಕ ಸಾಧ್ಯವಾಗುತ್ತಿಲ್ಲ. ಸೇವೆ ಸ್ಥಗಿತಗೊಳಿಸಲಾಗಿದೆ ಸಹಕರಿಸಿ ಎಂದು ನಾಮಫಲಕ ಹಾಕಲಾಗಿದೆ. ಸಾರ್ವಜನಿಕರು ಖಾಸಗಿ ಅಂಚೆ ಸೇವೆಗಳಿಗೆ ದುಬಾರಿ ಬೆಲೆತೆತ್ತು ತಮ್ಮ ಕಾಗದ ಪತ್ರಗಳನ್ನು ಇತರರಿಗೆ ಕಳುಹಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಆ.15ರಂದು ಟುಪಲೋವ್ ಸಾರ್ವಜನಿಕ ವೀಕ್ಷಣೆಗೆ ಮುಕ್ತ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

Aug 08 2025, 01:03 AM IST
ಹೊನ್ನಾವರದಲ್ಲಿ ಬೋಟಿಂಗ್ ಚಟುವಟಿಕೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು.

ರೋಗಗ್ರಸ್ಥವಾದ ಕುದೂರು ಸಾರ್ವಜನಿಕ ಆಸ್ಪತ್ರೆ

Jul 28 2025, 12:30 AM IST
ಖಾಸಗಿ ಆಸ್ಪತ್ರೆಗಳಲ್ಲಿ ಹೊರಗೆ ಚಪ್ಪಲಿ ಬಿಟ್ಟು ಒಳಗೆ ಹೋಗುತ್ತಾರೆ, ಕಾವಲುಗಾರನ ಕೆಕ್ಕರಿಸುವ ಕಣ್ಣೋಟ ಎದುರಿಸುತ್ತಾರೆ, ಶೌಚಾಲಯವನ್ನು ಅಚ್ಚುಕಟ್ಟಾಗಿ ಬಳಸುತ್ತಾರೆ, ಆಸ್ಪತ್ರೆಯವರು ಕೇಳಿದಷ್ಟು ದುಡ್ಡು ತೆತ್ತು ಬರುತ್ತಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯೆಲ್ಲವೂ ಉಚಿತ, ಸೇವೆ ಮಾಡುವವರು ಕೂಡಾ ಶ್ರಮವಹಿಸುತ್ತಾ ಕೆಲಸ ಮಾಡುತ್ತಾರೆ.

ಸಾರ್ವಜನಿಕ ಬಸಾಪೂರ ಕೆರೆ ಮುಕ್ತಗೊಳಿಸಿ

Jul 18 2025, 12:46 AM IST
ಬಲ್ಡೋಟಾ ಕಂಪನಿ ಆರಂಭದಿಂದಲೂ ಆಕ್ರಮಣಕಾರಿ ನೀತಿ ಅನುಸರಿಸಿ ರೈತರ ಮೇಲೆ ದೌರ್ಜನ್ಯದಿಂದ ಭೂಮಿ ವಶಪಡಿಸಿಕೊಂಡಿದೆ. ಹಿಂದಿನ ಕೆಲವು ಅಧಿಕಾರಿಗಳು ಸಹ ಅದಕ್ಕೆ ಸಾಥ್ ನೀಡಿದ್ದು, ಜನರ ಪ್ರಾಣ ಮತ್ತು ಬದುಕು ಮುಖ್ಯವಾಗಿರುವ ಕಾರಣ ಕೆರೆಯನ್ನು ಸಾರ್ವಜನಿಕರಿಗೆ ಬಿಟ್ಟುಕೊಡುವಂತೆ ಉಚ್ಚನ್ಯಾಯಾಲಯ ತೀರ್ಪು ನೀಡಿದ್ದರೂ ಸಹ ತೆರವುಗೊಳಿಸದೆ ಇರುವ ಅಧಿಕಾರಿಗಳ ನಡೆ ಅನುಮಾನಕ್ಕೆ ಕಾರಣವಾಗಿದೆ.

ಮಾಧ್ಯಮ ಸಾರ್ವಜನಿಕ ಹಿತಾಸಕ್ತಿ ಹೊಂದಿ ಕಾರ್ಯ ನಿರ್ವಹಿಸಲಿ: ಶಿವರಾಮ ಹೆಬ್ಬಾರ

Jul 04 2025, 11:54 PM IST
ಯಲ್ಲಾಪುರ ಪಟ್ಟಣದ ಅಡಕೆ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ: ಸಹಾಯಕ ಆಯುಕ್ತ

Jul 03 2025, 11:49 PM IST
ಮಂಗಳೂರು ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ. ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು.

ಸಾರ್ವಜನಿಕ ಬದುಕಿನಲ್ಲಿ ಸವಾಲುಗಳೇ ಸಾಧನೆಯ ಮೂಲ: ಸೌಮ್ಯನಾಥ ಸ್ವಾಮೀಜಿ

Jul 01 2025, 12:47 AM IST
ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಕಳೆದ 40 ವರ್ಷಗಳ ಹಿಂದೆ ಸಾಮಾನ್ಯ ಮಗ್ಗದ ಕೂಲಿ ಕೆಲಸಕ್ಕೆ ಬಂದ ನಾನು, ಕೆಲಸದ ಮೂಲಕ ಬೆಳೆಸಿದ್ದೇನೆ. ಸಾಧನೆಯ ಹಂಬಲ ನನ್ನ ಬದುಕನ್ನು ಬದಲಿಸಿದೆ.

ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರಿಂದ ಮುತುವರ್ಜಿ: ಆರೋಗ್ಯ ರಕ್ಷಾ ಸಮಿತಿ

Jun 30 2025, 12:34 AM IST
ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸುಸಜ್ಜಿತಗೊಳಿಸಲು ಶಾಸಕರು ಮುತುವರ್ಜಿ ವಹಿಸಿದ್ದು 1.6 ಕೋಟಿ ರುಪಾಯಿ ವೆಚ್ಚದ ಕಾಮಗಾರಿ ಮುಕ್ತಾಯ ಹಂತದಲ್ಲಿದೆ.

ಸಾರ್ವಜನಿಕ ಆಸ್ಪತ್ರೆಗೆ ನ್ಯಾಯಾಧೀಶರ ತಂಡ ಭೇಟಿ, ಪರಿಶೀಲನೆ

Jun 29 2025, 01:33 AM IST
ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ಸಿಗಬೇಕೆಂಬ ಆಶಯದೊಂದಿಗೆ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಾಯಿತು. ಇಲ್ಲಿನ ಆಡಳಿತಾಧಿಕಾರಿಗಳು ಸ್ವಚ್ಚತೆ ಹಾಗೂ ನಿರ್ವಹಣೆ ಉತ್ತಮವಾಗಿದೆ ಎನ್ನುವುದು ಕಂಡು ಬಂದಿದೆ. ರೋಗಿಗಳಿಗೆ ಆರೋಗ್ಯ ಸಿಬ್ಬಂದಿಗೆ ಸರಿಯಾಗಿ ಸ್ಪಂದಿಸಿ ಸೂಕ್ತ ಚಿಕಿತ್ಸೆ ನೀಡಬೇಕೆಂದು ತಿಳಿವಳಿಕೆ ನೀಡಲಾಗಿದೆ.

ಜನ ಕಲ್ಯಾಣಕ್ಕಾಗಿ ಸಾರ್ವಜನಿಕ ಸೇವೆ ಆಯ್ಕೆ ಮಾಡಿಕೊಳ್ಳಿ

Jun 25 2025, 12:34 AM IST
ಜೀವನೋಪಾಯಕ್ಕಾಗಿ ಕೆಲಸ ಮಾಡಬೇಕು. ಅದಕ್ಕಾಗಿ ನೂರಾರು ಆಯ್ಕೆಗಳಿವೆ. ಸಮಾಜ ಸೇವೆಗೂ ನಾನಾ ದಾರಿಗಳಿವೆ. ಜನ ಕಲ್ಯಾಣಕ್ಕಾಗಿ ಸಾರ್ವಜನಿಕ ಸೇವೆ ಆಯ್ಕೆ ಮಾಡಿಕೊಳ್ಳಬೇಕು. ಸಾರ್ವಜನಿಕ ಆಡಳಿತ ಕ್ಷೇತ್ರ ಆಯ್ಕೆ ಮಾಡಿಕೊಂಡವರು ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ಹುಣಸೂರು ಉಪ ವಿಭಾಗಾಧಿಕಾರಿ ಎಚ್.ಬಿ. ವಿಜಯ್‌ ಕುಮಾರ್ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved