• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪ್ರಗತಿಗೆ ಹಿರಿಮೆಯ ಗರಿ

Apr 07 2025, 12:33 AM IST
ತರೀಕೆರೆ, ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುತ್ತಿದ್ದ ದಿನಗಳಿಗೆ ಹೋಲಿಸಿದರೆ ಇತ್ತೀಚಿನ ದಿನಗಳಲ್ಲಿ ಜನಸ್ನೇಹಿಯಾಗುವ ನಿಟ್ಟಿನಲ್ಲಿ ಅಗಾಧ ಬದಲಾವಣೆಯೊಂದಿಗೆ ಗುಣಮಟ್ಟದ ಚಿಕಿತ್ಸೆ, ಸ್ವಚ್ಛತೆಗೆ ಉತ್ತಮ ನಿದರ್ಶನವಾಗಿದೆ ತರೀಕೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ. ಈ ಆಸ್ಪತ್ರೆಯ ರಕ್ತಪರೀಕ್ಷಾ ಕೇಂದ್ರ ತನ್ನ ಉತ್ಕೃಷ್ಠ ದರ್ಜೆಯ ಪರೀಕ್ಷೆಗಳಿಗೆ ನ್ಯಾಕೋ ಸರ್ಟಿಫಿಕೇಟ್ ಗಳಿಸಿ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹುಲುಗುಂದ ದಲ್ಲಿ ಸಾರ್ವಜನಿಕ ತಂಗುದಾಣ ಲೋಕಾರ್ಪಣೆ

Apr 06 2025, 01:47 AM IST
ಹುಲುಗುಂದ ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕರ ತಂಗುದಾಣವನ್ನು ರೋಟರಿ ಜಿಲ್ಲಾ ಪ್ರಾಂತ್ಯಪಾಲ ವಿಕ್ರಮ್‌ ದತ್ತ ಉದ್ಘಾಟಿಸಿದರು.

ಸಾರ್ವಜನಿಕ ಶೌಚಾಲಯ ದುರಸ್ತಿಗೆ ಆಗ್ರಹ

Apr 05 2025, 12:49 AM IST
ಪಟ್ಟಣದ 10ನೇ ವಾರ್ಡ್‌ನ ಮಾರುಕಟ್ಟೆ ಶಾಲೆ ಬಳಿಯ ಸಾರ್ವಜನಿಕ ಮಹಿಳಾ ಶೌಚಾಲಯ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪುರಸಭೆ ಕಚೇರಿ ಮುಂದೆ ಧಾವಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜರುಗಿತು.

ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ: ಮಂಜುಳಾ

Apr 05 2025, 12:46 AM IST
ಚಳ್ಳಕೆರೆಯ ನಗರಸಭೆ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ತುರ್ತು ಸಭೆಯಲ್ಲಿ ಅಧ್ಯಕ್ಷೆ ಆರ್.ಮಂಜುಳಾ ಪ್ರಸನ್ನಕುಮಾರ್ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆಯ ಬಾಕಿಬಿಲ್‌ ಬಿಡುಗಡೆಗೆ ಆಗ್ರಹ

Apr 04 2025, 12:46 AM IST
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಿ ಬಾಕಿ ಇರುವ ಬಿಲ್‌ಗಳನ್ನು ಪಾವತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ, ಪತ್ಯಾಹಾರದ ಕೊರತೆ ಆಗಿದೆ. ವಿದ್ಯುತ್‌ ಬಿಲ್ ಸಹ ಬಾಕಿ ಇದೆ. ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಕೂಡಲೇ ಸಮರ್ಪಕ ಅನುದಾನ ಬಿಡುಗಡೆಗೊಳಿಸಿ ಎಲ್ಲ ಸೌಲಭ್ಯಗಳನ್ನು ವದಗಿಸಬೇಕು ಎಂದು ಶಾಸಕ ಜಗದೀಶ ಗುಡಗುಂಟಿ ಸರ್ಕಾರಕ್ಕೆ ಆಗ್ರಹಿಸಿದರು.

ಸಂಡೂರಿನ ಸಾರ್ವಜನಿಕ ಆಸ್ಪತ್ರೆಗೆ ಕೆಎಂಇಆರ್‌ಸಿ ಅಧಿಕಾರಿಗಳ ಭೇಟಿ

Apr 04 2025, 12:45 AM IST
ಅಧಿಕಾರಿಗಳ ತಂಡ ಬುಧವಾರ ಪಟ್ಟಣದ ನೂರು ಹಾಸಿಗೆಯ ಸಾರ್ವಜನಿಕ ಆಸ್ಪತ್ರೆ, ನಿರ್ಮಾಣ ಹಂತದಲ್ಲಿರುವ ರಾಜೀವ್ ಗಾಂಧಿ ವಸತಿ ಯೋಜನೆಯ ಗುಂಪುಮನೆಗಳು ಹಾಗೂ ಸ್ಮಯೋರ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿತು.

ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಸೇವೆ ಒದಗಿಸುವೆ

Mar 27 2025, 01:06 AM IST
ಸೊರಬ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ- ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಸಾರ್ವಜನಿಕ ರಸ್ತೆ ಒತ್ತುವರಿ ತೆರಿವಿಗಾಗಿ ಪ್ರತಿಭಟನೆ

Mar 26 2025, 01:33 AM IST
ಗಾಣದಾಳು ಗ್ರಾಮದ ಪಿಎಸ್.ಸುಜಾತ ಪುಟ್ಟಸ್ವಾಮಿ ಅವರು ಸಾರ್ವಜನಿಕ ಬೀದಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿಸಬೇಕು. ಇದಕ್ಕೆ ಸಹಕಾರ ನೀಡಿರುವ ತಾಪಂ ಇಒರನ್ನು ಕೂಡಲೇ ಅಮಾನತ್ತು ಮಾಡಬೇಕು.

ಸಾರ್ವಜನಿಕ ಆಡಳಿತ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಪ್ರಮುಖ

Mar 21 2025, 12:32 AM IST
ಶಿವಮೊಗ್ಗ: ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಹೇಳಿದರು.

ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಯ್ತು ಅಲಹಾಬಾದ್‌ ಹೈಕೋರ್ಟ್‌ ವಿವಾದಿತ ತೀರ್ಪು

Mar 21 2025, 12:30 AM IST

ಸ್ತನಗಳನ್ನು ಹಿಡಿಯುವುದು ಅಥವಾ ಪೈಜಾಮಾದ ದಾರ ಎಳೆಯುವುದು ಅತ್ಯಾಚಾರ ಅಥವಾ ಅತ್ಯಾಚಾರಕ್ಕೆ ಯತ್ನ ಎಂದು ಆಗುವುದಿಲ್ಲ. ಬದಲಾಗಿ ಲೈಂಗಿಕ ಹಲ್ಲೆ ಎಂದು ಪರಿಗಣಿಸಲ್ಪಡುತ್ತದೆ. ಅತ್ಯಾಚಾರಕ್ಕೂ ಮತ್ತು ಅತ್ಯಾಚಾರದ ಸಿದ್ಧತೆಗೂ ವ್ಯತ್ಯಾಸವಿದೆ ಎಂದು ಪ್ರಕರಣವೊಂದರಲ್ಲಿ ಅಲಹಾಬಾದ್‌ ಹೈಕೋರ್ಟ್‌  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved