ಸಾರ್ವಜನಿಕ ಸೇವೆಯಲ್ಲಿ ವೃತ್ತಿನಿಷ್ಠೆಯಿಂದ ಹೆಸರು ಉಳಿಸಿಕೊಳ್ಳಲು ಸಾಧ್ಯ: ಪ್ರಭು
Oct 04 2024, 01:15 AM ISTಸಂಘದ ಮಾಜಿ ಅಧ್ಯಕ್ಷರಾದ ಪದ್ಮರಾಜ್ ಬಳ್ಳಾಲ್, ಎ. ಗೋಪಿನಾಥ ರೈ, ಮಾಜಿ ಉಪಾಧ್ಯಕ್ಷ ಎಸ್. ಅರ್ಕಕೀರ್ತಿ ಇಂದ್ರ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಶೆಟ್ಟಿ, ಸಂಘದ ಸದಸ್ಯರಾದ ಶಶಿಧರ್ ರೈ, ಜಗದೀಶ್ ಆಳ್ವ, ಸಂಘದ ನಿವೃತ್ತ ಲೆಕ್ಕಿಗ ನಾಗರಾಜ್ ನುಡಿನಮನ ಸಲ್ಲಿಸಿದರು.