ಉಡುಪಿ: 481 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ
Sep 07 2024, 01:38 AM ISTಗಣೇಶೋತ್ಸವ ನಡೆಯುವ ಒಟ್ಟು 406 ಸಾಮಾನ್ಯ, 73 ಸೂಕ್ಷ್ಮ, 2 ಅತೀ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಗಣೇಶೋತ್ಸವ ಆಚರಣೆ, ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ 3 ಕೆಎಸ್ಆರ್ಪಿ ಮತ್ತು 8 ಡಿಎಆರ್ ಸೇರಿದಂತೆ ಸುಮಾರು 500ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.