ಸಾರ್ವಜನಿಕ ಸೇವೆಯೇ ಎನ್ಎಸ್ಎಸ್ ಮೂಲ ಉದ್ದೇಶ: ಡಾ.ಎ.ಟಿ.ಶಿವರಾಮು
Jul 09 2024, 12:47 AM ISTವಿದ್ಯಾರ್ಥಿಗಳನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಾರ್ವಜನಿಕ ಸೇವೆಗೆ ಪ್ರೇರೇಪಣೆ ನೀಡುವುದೇ ಎನ್‌ಎಸ್‌ಎಸ್‌ನ ಮೂಲ ಉದ್ದೇಶವಾಗಿದೆ. ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯವೇ ಪ್ರಮುಖ ಧ್ಯೇಯವುಳ್ಳ ರಾಷ್ಟ್ರೀಯ ಸೇವಾ ಯೋಜನೆಯ ಚಿಹ್ನೆಯು ಕೊನಾರ್ಕ್ ದೇವಾಲಯದ ರಥ ಚಕ್ರದ ಗುರುತಾಗಿದೆ. ಸದಾ ಚಲನಶೀಲವಾಗಿರುವುದೇ ಇದರ ಘೋಷವಾಕ್ಯ.