ಸಾರ್ವಜನಿಕರು, ಸರ್ಕಾರದ ಮಧ್ಯೆ ಕೊಂಡಿಯಾಗಿರುವ ದಿನಪತ್ರಿಕೆಗಳ ಕತ್ತು ಹಿಸುಕುವ ಕೆಲಸ ರಾಜ್ಯ ಸರ್ಕಾರದಿಂದಲೇ ಆಗುತ್ತಿದೆ. ಇದರಿಂದಾಗಿ ಪತ್ರಿಕೆಗಳನ್ನೇ ನಡೆಸುವುದೇ ಸವಾಲಿನ ಕಲಸವಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ, ಎ.ಸಿ.ತಿಪ್ಪೇಸ್ವಾಮಿ ಬೇಸರ
ಹೊಸವರ್ಷಾಚರಣೆ ವೇಳೆ ಸಾರ್ವಜನಿಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.