ಸಾರ್ವಜನಿಕರು ಮುಕ್ತವಾಗಿ ಪೊಲೀಸ್ ಠಾಣೆಗೆ ಬರಬೇಕು: ಪಿಎಸ್‌ಐ ವರ್ಷ
Aug 20 2024, 12:46 AM ISTಸಾರ್ವಜನಿಕರು ಭಯಬಿಟ್ಟು ಮುಕ್ತವಾಗಿ ಠಾಣೆಗೆ ಬಂದು ಸಮಸ್ಯೆ ಪರಿಹರಿಸಿಕೊಂಡು, ಧೈರ್ಯವಾಗಿ ತೆರಳಬೇಕು ಎಂದು ನೂತನ ಪಿಎಸ್‌ಐ ವರ್ಷ ಅಭಿಪ್ರಾಯಪಟ್ಟರು. ಕೊಳ್ಳೇಗಾಲದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.