ಕಾನೂನು ಸುವ್ಯವಸ್ಥೆಗಾಗಿ ಸಾರ್ವಜನಿಕರು ನಮ್ಮೊಂದಿಗೆ ಕೈ ಜೋಡಿಸಿ
Nov 18 2023, 01:00 AM ISTಯಾವುದೇ ಸಮಾಜ ಘಾತುಕ ಕೃತ್ಯಗಳು, ಅಪರಾಧ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದು ನಾಗರೀಕರ ಜವಾಬ್ದಾರಿಯಾಗಿದೆ, ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಕೈ ಜೋಡಿಸುವ ಮೂಲಕ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಎಂ. ನಾರಾಯಣ ಮನವಿ ಮಾಡಿದರು.