ಮಾನವೀಯತೆಯನ್ನು ಸಾರುವ ಕುವೆಂಪು ಸಾಹಿತ್ಯ: ಮುನಿರಾಜು
Jan 28 2025, 12:48 AM ISTಚೈತನ್ಯ ಕಲಾನಿಕೇತನ ಸಂಸ್ಥೆ ಸ್ಥಾಪನೆಗೊಂಡು 29 ವರ್ಷಗಳನ್ನು ಪೂರೈಸಿದ್ದು, ಹಲವಾರು ಸಾಹಿತ್ಯ ಸಾಂಸ್ಕೃತಿಕ ಸಾಮಾಜಿಕ ಸೇವೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಾ ಬಂದಿದೆ. ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಹೆಮ್ಮೆ ಸಂಸ್ಥೆಗೆ ಇದೆ.