• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಾವಣಗೆರೆಯಲ್ಲಿ ನಡೆಯಲಿರುವ ಸಾಹಿತ್ಯ ಪರಿಷದ್‌ ಅಧಿವೇಶನಕ್ಕೆ ಸಾಹಿತಿ ಸಂಪರ್ಕ ಅಭಿಯಾನ

Mar 23 2025, 01:33 AM IST
‘ಸಾಹಿತ್ಯದಲ್ಲಿ ಸತ್ವ’ ವಿಷಯ ಕುರಿತು ಬರುವ ಜೂ.7 ಮತ್ತು 8ರಂದು ದಾವಣಗೆರೆಯಲ್ಲಿ ನಡೆಯಲಿರುವ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ನಾಲ್ಕನೆಯ ಅಧಿವೇಶನದ ನಿಮಿತ್ತ ರಾಜ್ಯಾದ್ಯಂತ ಸತ್ವಯುತ ಸಾಹಿತಿಗಳ ಸಂಪರ್ಕ ಅಭಿಯಾನ’ ನಡೆಸಲಾಯಿತು.

ತಿಕೋಟಾ ಪ್ರಥಮ ಸಾಹಿತ್ಯ ಸಮ್ಮೇಳನ ಇಂದು

Mar 23 2025, 01:32 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಹಾಗೂ ತಾಲೂಕು ಕಸಾಪ, ಪದಾಧಿಕಾರಿಗಳು ಗ್ರಾಮದ ಹಿರಿಯರು ವಿರಕ್ತಮಠದಲ್ಲಿ ತಿಕೋಟಾ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸಮ್ಮೇಳನದ ಆಹ್ವಾನ ನೀಡಿ ಗೌರವಿಸಿದರು.

ಹಿಂದಿ ಸಾಹಿತಿ ವಿನೋದ್‌ ಶುಕ್ಲಾಗೆ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಗೌರವ ಜ್ಞಾನಪೀಠ

Mar 23 2025, 01:31 AM IST
ಸಾಹಿತ್ಯ ಕ್ಷೇತ್ರದ ಸಾಧಕರಿಗೆ ಕೊಡಲಾಗುವ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಗೆ ಖ್ಯಾತ ಹಿಂದಿ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಆಯ್ಕೆಯಾಗಿದ್ದಾರೆ. ಈ ಮೂಲಕ ಜ್ಞಾನಪೀಠ ಪಡೆದ ಛತ್ತೀಸಗಢ ರಾಜ್ಯದ ಮೊದಲ ಸಾಹಿತಿ ಮತ್ತು 12ನೇ ಹಿಂದಿ ಸಾಹಿತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಏಪ್ರಿಲ್ 5ರಂದು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಸಮ್ಮೇಳನ

Mar 23 2025, 01:31 AM IST
ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪ್ರಭಾಕರ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.

ಸಾಹಿತ್ಯ ಮಾನವೀಯ ಮೌಲ್ಯ ತಿಳಿಸಲಿ: ಪ್ರಾಧ್ಯಾಪಕ ಡಾ. ಮಾಧವ ಪೆರಾಜೆ

Mar 22 2025, 02:05 AM IST
ಹಳೆಗನ್ನಡ ಕಾವ್ಯಗಳಲ್ಲಿ ಮಾನವೀಯ ಮೌಲ್ಯಗಳು ಇವೆ. ನಿಜಕ್ಕೂ ಕನ್ನಡ ಸಾಹಿತ್ಯ ಚರಿತ್ರೆಯು ಜೈನ ದಿಗಂಬರರ ಮುನಿಗಳಿಂದ ಪ್ರಾರಂಭಗೊಂಡಿದೆ. ಇವರು ಕನ್ನಡ ಭಾಷೆ ಸದೃಢಗೊಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಟಿ.ಕೆಂಪಣ್ಣ ಆಯ್ಕೆ

Mar 22 2025, 02:00 AM IST
ನಿವೃತ್ತರಾದ ಮೇಲೆ ಹವ್ಯಾಸಿ ಛಾಯಾಗ್ರಾಹಕರಾಗಿ ಬಾದಾಮಿ, ಪಟ್ಟದಕಲ್ಲು, ಐಹೊಳೆ, ಹಂಪಿ ಹಾಗೂ ಶ್ರವಣಬೆಳಗೊಳ ಸೇರಿದಂತೆ ಹಲವು ಸ್ಮಾರಕಗಳ ಅತ್ಯಾಕರ್ಷಕ ಛಾಯಾಚಿತ್ರಗಳನ್ನು ತಮ್ಮ ಕ್ಯಾಮೆರಾ ಮೂಲಕ ಸೆರೆಹಿಡಿದಿದ್ದಾರೆ.

ಸಾಹಿತ್ಯ ಸಮ್ಮೇಳನ ಸಂಭ್ರಮಿಸುವ ಕಾಲ

Mar 21 2025, 12:36 AM IST
ಕೋಟ್ಯಂತರ ಖರ್ಚು ಮಾಡಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಇವು ವ್ಯರ್ಥವಾಗಬಾರದು. ಇಂತಹ ಕಾರ್ಯಕ್ರಮಗಳ ಮೂಲಕ ಕನ್ನಡಕ್ಕೆ ಇರುವ ವಿವೇಕ ಎಚ್ಚರಿಸುವ ಕಾರ್ಯವಾಗಬೇಕಿದೆ

ಪತ್ರಿಕಾ, ಸಾಹಿತ್ಯ ಕ್ಷೇತ್ರಕ್ಕೆ ಡಿವಿಜಿ ಕೊಡುಗೆ ಅಪಾರ: ಶಿವಲಿಂಗಯ್ಯ

Mar 21 2025, 12:33 AM IST
ಡಿವಿಜಿ ಅವರು ಜೀವನೋಪಾಯಕ್ಕಾಗಿ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಣ್ಣ ಬಳಿಯುವುದು, ಜಟಕಾ ಗಾಡಿಗಳಿಗೆ ನಂಬರ್ ಹಾಕುವುದಲ್ಲದೆ ಸರ್ಕಸ್ ಕೂಡ ಮಾಡುತ್ತಿದ್ದರು. ಅದರೆ, ಅದ್ಭುತ ಚಿಂತಕರಾಗಿದ್ದ ಅವರು ಇಂಗ್ಲಿಷ್ ಸಂಸ್ಕೃತ ಸಾಹಿತ್ಯ ಅಭ್ಯಾಸ ಮಾಡುತ್ತಿದ್ದರು.

ಸಾಹಿತ್ಯ ಓದಿನಿಂದ ಜ್ಞಾನ ಹೆಚ್ಚಳ: ರಾಜ್‌ ಆಚಾರ್ಯ

Mar 21 2025, 12:33 AM IST
ಬದುಕಲು ಬೇಕಾದಂತಹ ಸೌಲಭ್ಯಕ್ಕಾಗಿ ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌ ಸೇರಿದಂತೆ ಯಂತ್ರೋಪಕರಣಗಳಿಗೆ ಸಂಬಂಧಿಸಿದ ಕೋರ್ಸ್‌ಗಳಿವೆ. ಆದರೆ ಇವುಗಳಿಂದ ಜ್ಞಾನವನ್ನು ಕಲಿಸಿಕೊಡಲು ಸಾಧ್ಯವಿಲ್ಲ. ಜ್ಞಾನವನ್ನು ಅಳವಡಿಸಿಕೊಳ್ಳುವುದು ಮತ್ತು ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕೆನ್ನುವುದನ್ನು ಸಾಹಿತ್ಯ ಹೇಳಿಕೊಡುತ್ತದೆ.

ಮಾ.೨೩ಕ್ಕೆ ಕೆ.ಎಸ್.ನ. ಸಾಹಿತ್ಯ, ಕಾವ್ಯಗಾಯನ ಪ್ರಶಸ್ತಿ ಪ್ರದಾನ

Mar 20 2025, 01:20 AM IST
ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್‌ನಿಂದ ನೀಡಲಾಗುತ್ತಿದ್ದ ಪ್ರಶಸ್ತಿಯನ್ನು ಕಾರಣಾಂತರಗಳಿಂದ ಕಳೆದ ನಾಲ್ಕು ವರ್ಷಗಳಿಂದ ನೀಡಲಾಗಿರಲಿಲ್ಲ. ಇದೀಗ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿಸಲು ಹಾಗೂ ಕಿಕ್ಕೇರಿ ಕೆರೆಗೆ ಕೆ.ಎಸ್.ನ. ಸರೋವರ ಎಂದು ಹೆಸರಿಡಲು ತೀರ್ಮಾನಿಸಿದ್ದು ಸರ್ಕಾರದ ಮಟ್ಟದಲ್ಲಿ ಗಮನ ಸೆಳೆಯಲಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 101
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved