ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಸವಾದಿ ಪ್ರಮಥರಿಂದ ವಚನ ಸಾಹಿತ್ಯ ಪೋಷಣೆ
Mar 20 2025, 01:15 AM IST
ಮಾದಾರ ಚೆನ್ನಯ್ಯನವರು ಪಲ್ಲವರ ಮಹಾರಾಜ ಕಂಚಿಯ ಕರಿಕಾಲ ಚೋಳನ ಕುದುರೆ ಲಾಯದಲ್ಲಿ ಕುದುರೆಗಳಿಗೆ ಹುಲ್ಲು ತರುವ ಕಾಯಕ ಮಾಡುತ್ತಿದ್ದ ಶಿವನ ಪರಮ ಭಕ್ತನಾಗಿದ್ದರು
ಸಾಹಿತ್ಯ ರುಚಿಯಿಂದ ಬದಲಾವಣೆ ಸಾಧ್ಯ: ಹೇಮಯ್ಯಸ್ವಾಮಿ
Mar 19 2025, 12:33 AM IST
ಸಾಹಿತ್ಯ ಅಭಿರುಚಿಯಿಂದ ಬದಲಾವಣೆ ಸಾಧ್ಯ.
ನಾಡು-ನುಡಿ, ಸಾಹಿತ್ಯ-ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನನ್ನ ಬೆಂಬಲ
Mar 19 2025, 12:30 AM IST
ಗುಂಡ್ಲುಪೇಟೆಯಲ್ಲಿ ಪ್ರೊ.ಮಲ್ಲಣ್ಣರಿಗೆ ಗುಂಡ್ಲುಪೇಟೆ ನಾಗರಿಕ ಪ್ರಶಸ್ತಿಯನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ವಿತರಿಸಿದರು.
ಕುಂಜಿಬೆಟ್ಟು: ನಾಳೆ ‘ಕುರಲ್’ ತುಳು ಸಾಹಿತ್ಯ ಸಾಂಸ್ಕೃತಿಕ ಪರ್ಬ
Mar 18 2025, 12:37 AM IST
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಮಣಿಪಾಲದ ಸಂಗಮ ಕಲಾವಿದೆರ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ಕುರಲ್ - ತುಳು ಸಾಹಿತ್ಯ ಸಾಂಸ್ಕೃತಿಕ ಪರ್ಬ’ ಮಾ.19ರಂದು ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
10ನೇ ಕೊಪ್ಪಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Mar 18 2025, 12:32 AM IST
ರಾಜ್ಯದಲ್ಲೆ ಮಾದರಿ ಎನ್ನುವಂತೆ ಕೊಪ್ಪಳ ತಾಲೂಕಿನ ಸಮ್ಮೇಳನವನ್ನ ಆಚರಿಸೋಣ, ಕನ್ನಡ ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಜನರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಂಘಟನೆಗಳ ಸಹಕಾರ ಅಗತ್ಯ
Mar 17 2025, 12:31 AM IST
ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು.
ಮಕ್ಕಳು ಸಾಹಿತ್ಯ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು: ಶ್ರೀನಿವಾಸ್
Mar 16 2025, 01:51 AM IST
ಶೃಂಗೇರಿ, ಇಂದಿನ ಆಧುನಿಕ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಎದುರಿಸ ಬೇಕಾಗುತ್ತದೆ. ಆದ್ದರಿಂದ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು. ಮಕ್ಕಳು ಸಾಹಿತ್ಯ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಮೆಣಸೆ ಗ್ರಾಮಪಂಚಾಯಿತಿ ಗ್ರಂಥಾಲಯದ ಗ್ರಂಥಪಾಲಕ ಶ್ರೀನಿವಾಸ್ ಹೇಳಿದರು.
ಜಾಗತೀಕರಣದಿಂದ ಕ್ಷೀಣಿಸಿದ ಸಾಹಿತ್ಯ
Mar 16 2025, 01:45 AM IST
ಜಾಗತೀಕರಣದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಕ್ಷೀಣಿಸುತ್ತಿದೆ. ನಾಡು, ನುಡಿ, ಭಾಷೆ, ಸಂಸ್ಕೃತಿ, ಪರಂಪರೆ, ಜನ, ನೆಲದ ಬಗ್ಗೆ ಅಭಿಮಾನ ಇಲ್ಲದ ದಿನಗಳನ್ನು ನಾವು ನೋಡುತ್ತಿದ್ದೇವೆ.
ಮಕ್ಕಳ ಸಾಹಿತ್ಯ ಆಲೋಚನಾ ಶಕ್ತಿ ಬೆಳೆಸಲಿ: ಶಿವಲಿಂಗಪ್ಪ ಹಂದ್ಯಾಳ್
Mar 14 2025, 12:33 AM IST
ಮಕ್ಕಳ ಸಾಹಿತ್ಯ ಮಕ್ಕಳಿಗೆ ಸಂತೋಷ ನೀಡಬೇಕು. ಭಾಷೆ ಕಲಿಸಬೇಕು. ಆಲೋಚನಾ ಶಕ್ತಿ ಬೆಳೆಸಬೇಕು.
ಸಾವಿರಾರು ವರ್ಷ ಅಕ್ಷರ ರೂಪದಲ್ಲಿ ಉಳಿಯುವ ಜ್ಞಾನ ಭಂಡಾರ ಸಾಹಿತ್ಯ
Mar 13 2025, 12:49 AM IST
ಕಾದಂಬರಿ ಎಂಬುದು ಸಾವಿರಾರು ವರ್ಷಗಳ ಕಾಲ ಅಕ್ಷರ ರೂಪದಲ್ಲಿ ಉಳಿಯುವ ಜ್ಞಾನ ಭಂಡಾರ ಎಂದು ವಿಶ್ವ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಹೇಳಿದರು. ಯಾವುದೇ ಗ್ರಾಮವಾಗಲಿ ದೇಗುಲ ನಿರ್ಮಾಣ ಇಲ್ಲವೇ ಜೀರ್ಣೋದ್ಧಾರ ಕಾರ್ಯಕ್ಕೆ ಎಲ್ಲರೂ ಕೈಲಾದಷ್ಟು ದೇಣಿಗೆ ನೀಡಬೇಕು ಎಂದು ಕೋರಿದರು. ನನ್ನ ಈ ಎಲ್ಲ ಸಾಧನೆಗೆ ನನ್ನ ತಾಯಿಯೇ ಸ್ಫೂರ್ತಿ. ಇಂದು ನನಗೆ ಹುಟ್ಟೂರಿನಲ್ಲಿ ಪುರಸ್ಕಾರ ಸಿಗುತ್ತಿದ್ದು, ಇದನ್ನು ನನ್ನ ತಾಯಿಗೆ ಅರ್ಪಿಸುತ್ತೇನೆ ಎಂದರು.
< previous
1
...
14
15
16
17
18
19
20
21
22
...
101
next >
More Trending News
Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ