ಮನೆ ಶುಭ ಸಮಾರಂಭಗಳಲ್ಲಿ ಸಾಹಿತ್ಯ ಕಾರ್ಯಕ್ರಮ ನಡೆಸಿ: ಕಣಿವೆ ವಿನಯ್
Mar 11 2025, 12:46 AM ISTನರಸಿಂಹರಾಜಪುರ, ಮನೆಗಳಲ್ಲಿ ನಡೆಯುವ ಶುಭ ಕಾರ್ಯಗಳಲ್ಲಿ ಸಾಹಿತ್ಯಕ್ಕೆ ಸಂಬಂಧ ಪಟ್ಟ ಕಾರ್ಯಕ್ರಮ ನಡೆಸಿದರೆ ಮನೆಗೆ ಬಂದ ಬಂಧುಗಳಲ್ಲೂ ಸಾಹಿತ್ಯ ಅಭಿರುಚಿ, ಪುಸ್ತಕ ಪ್ರೇಮ ಬೆಳೆಯಲಿದೆ ಎಂದು ಕಣಿವೆಯ ನಾಗಚಂದ್ರ ಪ್ರತಿಷ್ಠಾನದ ಮುಖ್ಯಸ್ಥ